![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Nov 28, 2022, 10:38 AM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಗುಜರಾತ್ ಭಯೋತ್ಪಾದಕ ನಿಗ್ರಹ ದಳ(ಎಟಿಎಸ್) 28 ವರ್ಷದ ಮಾಜಿ ಐಐಟಿ ವಿದ್ಯಾರ್ಥಿಯನ್ನು ಬಂಧಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಮೊರಾಕ್ಕೊ ವಿರುದ್ಧ ವಿಶ್ವಕಪ್ ಸೋಲು: ಬೆಲ್ಜಿಯಂನಲ್ಲಿ ಅಭಿಮಾನಿಗಳಿಂದ ಹಿಂಸಾಚಾರ
ವರದಿಯ ಪ್ರಕಾರ, ಯುವಕನನ್ನು ಅಮಾನ್ ಸಕ್ಸೇನಾ ಎಂದು ಗುರುತಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಕ್ಸೇನಾ ಬೆದರಿಕೆಯೊಡ್ಡಿ ಇ-ಮೇಲ್ ಮಾಡಿದ್ದ. ಈ ಆರೋಪದಲ್ಲಿ ಉತ್ತರಪ್ರದೇಶದ ಬುದೌನ್ ಜಿಲ್ಲೆಯಲ್ಲಿರುವ ತಂದೆಯ ಮನೆಯಲ್ಲಿದ್ದ ಸಕ್ಸೇನಾನನ್ನು ಗುಜರಾತ್ ಎಟಿಎಸ್ ಅಧಿಕಾರಿಗಳು ಬಂಧಿಸಿದ್ದರು.
ಗುಜರಾತ್ ನ ಭಯೋತ್ಪಾದಕ ನಿಗ್ರಹ ದಳ ಮತ್ತು ಉತ್ತರಪ್ರದೇಶ ಪೊಲೀಸರು ಜಂಟಿಯಾಗಿ ದಾಳಿ ನಡೆಸಿ, ಸಕ್ಸೇನಾನನ್ನು ಬಂಧಿಸಲಾಗಿತ್ತು. ಪ್ರಧಾನಿ ಮೋದಿ ಅವರಿಗೆ ಇ-ಮೇಲ್ ಮೂಲಕ ಬೆದರಿಕೆಯೊಡ್ಡಿದ್ದ ಪ್ರಕರಣದಲ್ಲಿ ಸಕ್ಸೇನಾ ಹಾಗೂ ಗುಜರಾತ್ ಮೂಲದ ಮಹಿಳೆ ಮತ್ತು ಆಕೆಯ ದೆಹಲಿ ಮೂಲದ ಗೆಳೆಯನ ವಿರುದ್ಧ ದೂರು ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.