Gujarat: 5 ಉಪಚುನಾವಣೆಯಲ್ಲೂ ಬಿಜೆಪಿಗೆ ಜಯ


Team Udayavani, Jun 6, 2024, 12:16 AM IST

bjpGujarat: 5 ಉಪಚುನಾವಣೆಯಲ್ಲೂ ಬಿಜೆಪಿಗೆ ಜಯGujarat: 5 ಉಪಚುನಾವಣೆಯಲ್ಲೂ ಬಿಜೆಪಿಗೆ ಜಯ

ಅಹ್ಮದಾಬಾದ್‌: ಗುಜರಾತ್‌ ವಿಧಾನ ಸಭೆಯ 5 ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಆಡಳಿ ತಾರೂಢ ಬಿಜೆಪಿ ಭರ್ಜರಿ ಜಯ ಗಳಿಸಿದೆ.

ರಾಜ್ಯ ವಿಧಾನಸಭೆಯಲ್ಲಿ ತೆರವಾಗಿದ್ದ 5 ಕ್ಷೇತ್ರಗಳಿಗೆ ಕಳೆದ ತಿಂಗಳು ಉಪಚುನಾವಣೆ ನಡೆದಿತ್ತು.

ಮಂಗಳವಾರ ನಡೆದ ಮತ ಎಣಿಕೆಯಲ್ಲಿಈ 5 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಇದರೊಂದಿಗೆ 182 ಸ್ಥಾನಗಳ ವಿಧಾನ ಸಭೆಯಲ್ಲಿ ತನ್ನ ಬಲವನ್ನು 161ಕ್ಕೆ ಹೆಚ್ಚಿಸಿಕೊಂಡಿದೆ. ಪೋರ್‌ಬಂದರ್‌, ಮನವದಾರ್‌, ಖಂಭಟ್‌, ವಘೋಡಿಯಾ ಮತ್ತು ವಿಜಾಪುರ್‌ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿತ್ತು.

ಟಾಪ್ ನ್ಯೂಸ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈರ್‌ ಬ್ರ್ಯಾಂಡ್‌ʼ ಎಂಟ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

042174

WFI: ಕುಸ್ತಿಪಟುಗಳಿಗೆ ಡಬ್ಲ್ಯುಎಫ್ಐ ತಡೆ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.