Gandhinagar; ನದಿಗೆ ಸ್ನಾನಕ್ಕೆ ಇಳಿದಿದ್ದ 8 ಮಂದಿ ದಾರುಣ ಮೃ*ತ್ಯು
Team Udayavani, Sep 13, 2024, 8:09 PM IST
ಗಾಂಧಿನಗರ: ಗುಜರಾತ್ನಲ್ಲಿ ಮೆಶ್ವೋ ನದಿಯಲ್ಲಿ ಶುಕ್ರವಾರ(ಸೆ 13) ಸಂಜೆ ಸ್ನಾನ ಮಾಡುತ್ತಿದ್ದ ಕನಿಷ್ಠ 8 ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರು ದೆಹಗಾಮ್ ತಾಲೂಕಿನ ವಾಸ್ನಾ ಸೊಗ್ತಿ ಗ್ರಾಮದ ನಿವಾಸಿಗಳು ಎಂದು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಬಿ.ಬಿ. ಮೋದಿಯಾ ತಿಳಿಸಿದ್ದಾರೆ.
ಶೋಧ ಮತ್ತು ರಕ್ಷಣ ಕಾರ್ಯಾಚರಣೆಯ ಮೇಲ್ವಿಚಾರಣೆಗಾಗಿ ತಾನು ಸ್ಥಳಕ್ಕೆ ತಲುಪಿದ್ದೇನೆ ಎಂದು ಮೋದಿಯಾ ಹೇಳಿದ್ದಾರೆ.
“ಈಗಾಗಲೇ ನಾವು ನದಿಯಿಂದ ಎಂಟು ಶವಗಳನ್ನು ಹೊರತೆಗೆದಿದ್ದೇವೆ. ಎಷ್ಟು ಮಂದಿ ನದಿಗೆ ಇಳಿದಿದ್ದರು ಎಂಬುದು ಇನ್ನೂ ಅಸ್ಪಷ್ಟವಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ. ಮೃತರು ಸ್ಥಳೀಯರಾಗಿದ್ದರೂ ಆಳವನ್ನು ತಪ್ಪಾಗಿ ನಿರ್ಣಯಿಸಿರಬಹುದು”ಎಂದು ಹೇಳಿದ್ದಾರೆ. ಅವಘಡ ನಡೆದ ಸ್ವಲ್ಪ ದೂರದಲ್ಲಿ ಚೆಕ್ ಡ್ಯಾಂ ನಿರ್ಮಾಣ ಹಂತದಲ್ಲಿದ್ದು ನೀರಿನ ಮಟ್ಟ ಇತ್ತೀಚೆಗೆ ಏರಿಕೆಯಾಗಿತ್ತು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು
Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್ಮೇಕರ್!
ಕಂತಿನಲ್ಲಿ ಕೊಂಡ ಕಾರ್ ಬೆಲೆ ಹೆಚ್ಚುವಂತೆ ಟೋಲ್ ಸಹ ವೆಚ್ಚಕ್ಕಿಂತ ಹೆಚ್ಚಿರುತ್ತದೆ:ಗಡ್ಕರಿ
Modi3.0ರಲ್ಲೇ ಏಕ ಚುನಾವಣೆ: ಕೇಂದ್ರ ಸರಕಾರಕ್ಕೆ 100 ದಿನ ಹಿನ್ನೆಲೆಯಲ್ಲಿ ಅಮಿತ್ ಶಾ ಘೋಷಣೆ
Jammu Kashmir: 10 ವರ್ಷದ ಬಳಿಕ ಕಾಶ್ಮೀರದಲ್ಲಿ ಇಂದು ಮೊದಲ ಹಂತದ ಮತ ಹಬ್ಬ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ
Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು
Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು
Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.