ಹೊಸಬರಿಗೆ ಮಣೆ: ಬಿಜೆಪಿ ಪಟ್ಟಿಯಲ್ಲಿ 38 ಶಾಸಕರಿಗೆ ಇಲ್ಲ ಟಿಕೆಟ್‌

Team Udayavani, Nov 10, 2022, 7:00 AM IST

ಹೊಸಬರಿಗೆ ಮಣೆ: ಬಿಜೆಪಿ ಪಟ್ಟಿಯಲ್ಲಿ 38 ಶಾಸಕರಿಗೆ ಇಲ್ಲ ಟಿಕೆಟ್‌

ಅಹಮದಾಬಾದ್‌: ಗುಜರಾತ್‌ ಚುನಾವಣೆಯಲ್ಲಿ ಆಡಳಿತ ವಿರೋಧಿ ಅಲೆಯನ್ನು ಎದುರಿಸಬೇಕಾದ ಸಾಧ್ಯತೆಯನ್ನು ಮೊದಲೇ ಮನಗಂಡ ಬಿಜೆಪಿ, ಅದಕ್ಕೆ ತಕ್ಕಂತೆ ಕಾರ್ಯ ತಂತ್ರ ರೂಪಿಸಿರುವುದನ್ನು “ಅಭ್ಯರ್ಥಿ ಗಳ ಪಟ್ಟಿ’ ಮೂಲಕ ಸಾಬೀತು ಪಡಿಸಿದೆ.

ಗುರುವಾರ 160 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದ್ದು, ಬರೋಬ್ಬರಿ 38 ಮಂದಿ ಹಾಲಿ ಶಾಸಕರನ್ನು ಕೈಬಿಟ್ಟಿದೆ. ಜತೆಗೆ, ಯುವ ಹಾಗೂ ಹೊಸ ಮುಖಗಳಿಗೆ ಮಣೆ ಹಾಕಿದೆ. ಮಾಜಿ ಮುಖ್ಯಮಂತ್ರಿ ವಿಜಯ್‌ ರೂಪಾಣಿ, ಮಾಜಿ ಡಿಸಿಎಂ ನಿತಿನ್‌ ಪಟೇಲ್‌, ಹಿರಿಯ ನಾಯಕ ಪ್ರದೀಪ್‌ಸಿನ್ಹ ಜಡೇಜ ಮತ್ತಿತರ ಪ್ರಮುಖ ಹೆಸರುಗಳೇ ಪಟ್ಟಿಯಲ್ಲಿಲ್ಲ.

ಪಾಟೀದಾರ್‌ ಸಮುದಾಯದ ನಾಯಕ ಹಾರ್ದಿಕ್‌ ಪಟೇಲ್‌ಗೆ ಬಿಜೆಪಿ ಟಿಕೆಟ್‌ ನೀಡಿದೆ. ಮೊದಲ ಪಟ್ಟಿಯಲ್ಲಿ 14 ಮಹಿಳೆಯರು, ಪರಿಶಿಷ್ಟ ಜಾತಿಯ 13 ಮಂದಿ, ಪರಿಶಿಷ್ಟ ಪಂಗಡದ 24 ಮಂದಿಗೆ ಟಿಕೆಟ್‌ ನೀಡಲಾಗಿದೆ.

ಬಂಡಾಯದ ಸಾಧ್ಯತೆ ಬಗ್ಗೆ ಕೇಳಿದ

ಪ್ರಶ್ನೆಗೆ ಉತ್ತರಿಸಿದ  ಕೇಂದ್ರ ಸಚಿವ ಭೂಪೇಂದ್ರ ಯಾದವ್‌, “ಇದು ಗುಜರಾತ್‌. ಇಲ್ಲಿ ಪಕ್ಷದ ಕಾರ್ಯಕರ್ತರು ಬಂಡಾಯ ಏಳಲ್ಲ. ಟಿಕೆಟ್‌ ಸಿಗದ ಹಿರಿಯರಿಗೆ ಹೊಸ ಟಾಸ್ಕ್ ನೀಡುತ್ತೇವೆ’ ಎಂದಿದ್ದಾರೆ.

ಈ ನಡುವೆ, ಜಲೋದ್‌ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಭವೇಶ್‌ ಕಟಾರಾ ರಾಜೀನಾಮೆ ನೀಡಿದ್ದಾರೆ. ಈ ಮೂಲಕ 2 ದಿನಗಳಲ್ಲಿ 3ನೇ ಶಾಸಕ ಪಕ್ಷ ತೊರೆದಂತಾಗಿದೆ.

ಟಾಪ್ ನ್ಯೂಸ್

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.