ಗುಜರಾತ್ ಚುನಾವಣೆ : ಚುನಾವಣಾ ಆಯೋಗದಿಂದ ಡೇಟ್ ಫಿಕ್ಸ್
Team Udayavani, Oct 25, 2017, 1:48 PM IST
ಹೊಸದಿಲ್ಲಿ: ಇಡೀ ದೇಶವೇ ಕುತೂಹಲದಿಂದ ಎದುರುನೋಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ತವರು ಗುಜರಾತ್‌ನ ವಿಧಾನಸಭೆಗೆ ನಡೆಯುವ ಚುನಾವಣೆಗೆ ಬುಧವಾರ ಚುನಾವಣಾ ಆಯೋಗ ದಿನಾಂಕಗಳನ್ನು ಪ್ರಕಟಿಸಿದ್ದು, 2 ಹಂತಗಳಲ್ಲಿ ಚುನಾವಣೆ ನಡೆಯಲಿದೆ.
ಮುಖ್ಯ ಚುನಾವಣಾ ಆಯುಕ್ತ ಅಚಲ್ ಕುಮಾರ್ ಜೋತಿ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕವನ್ನು ಘೋಷಿಸಿದರು.
ಡಿಸೆಂಬರ್ 9 ರಂದು ಮೊದಲ ಹಂತದಲ್ಲಿ , ಡಿ.14ಕ್ಕೆ 2 ನೇ ಹಂತದ ಚುನಾವಣೆ ನಡೆಯಲಿದ್ದು, 18 ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಗೊಳಿಸಲಾಗಿದೆ.
182 ಸದಸ್ಯ ಬಲದ ವಿಧಾನ ಸಭೆಗೆ 2012 ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ 115 ಸ್ಥಾನಗಳನ್ನು ಗೆದ್ದು ಪ್ರಚಂಡ ವಿಜಯ ಸಾಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್ ಅಖ್ತರ್ ಖುಲಾಸೆ
SC: ಬಿಯಾಂತ್ ಹಂತಕ ಬಲ್ವಂತ್ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ
Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ
Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.