ಬಿಜೆಪಿಯದ್ದು ಗುಜರಾತ್ ಟ್ರೇಲರ್; 2019ರಲ್ಲಿ ಸಿನೇಮಾ: ಸೇನೆ
Team Udayavani, Feb 2, 2018, 11:17 AM IST
ಹೊಸದಿಲ್ಲಿ : “ಗುಜರಾತ್ ಚುನಾವಣೆಗಳು ಕೇವಲ ಒಂದು ಟ್ರೇಲರ್; ಈಗ ರಾಜಸ್ಥಾನ ಚುನಾವಣೆ ಒಂದು ಇಂಟರ್ವಲ್; 2019ರಲ್ಲಿ ನಾವು ಚಿತ್ರವನ್ನು ಪ್ರದರ್ಶಿಸಲಿದ್ದೇವೆ’ ಎಂದು ಶಿವಸೇನೆ ಬಿಜೆಪಿಯ ಬಗ್ಗೆ ವ್ಯಂಗ್ಯವಾಡಿದೆ.
ಬಿಜೆಪಿಯು ಗುಜರಾತ್ ಚುನಾವಣೆಯಲ್ಲಿ ತೋರಿರುವ ಕಳಪೆ ನಿರ್ವಹಣೆ ಮತ್ತು ರಾಜಸ್ಥಾನ ಉಪಚುನಾವಣೆಯಲ್ಲಿ ಅನುಭವಿಸಿರುವ ಪೂರ್ತಿ ಸೋಲಿಗೆ ವ್ಯಂಗ್ಯದ ಧಾಟಿಯಲ್ಲಿ ಪ್ರತಿಕ್ರಿಯಿಸಿರುವ ಶಿವಸೇನೆ 2019ರ ಲೋಕಸಭಾ ಚುನಾವಣೆಯಲ್ಲಿ ತಾನು ಏಕಾಂಗಿಯಾಗಿ ಹೋರಾಡುವ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ.
“ನಮ್ಮ ಈ ನಿರ್ಧಾರದಿಂದ ಹಿಂದಡಿ ಇಡುವ ಪ್ರಶ್ನೆಯೇ ಇಲ್ಲ; ಒಂದು ಸಲ ಬಿಲ್ಲಿನಿಂದ ಬಾಣವು ಹೊರಟಿತೆಂದರೆ ಅದು ಹಿಂದಕ್ಕೆ ಬರುವ ಮಾತೇ ಇಲ್ಲ’ ಎಂದು ಶಿವಸೇನಾ ನಾಯಕ ಸಂಜಯ್ರಾವತ್ ಹೇಳಿದರು.
ಅರುಣ್ ಜೇತ್ಲಿ ಮಂಡಿಸಿರುವ ಕೇಂದ್ರದ ಬಜೆಟ್ ಅತ್ಯದ್ಭುತವಾಗಿದೆ; ಆದರೆ ಅದು ಕೇವಲ ಕಾಗದದಲ್ಲಿ ಮಾತ್ರ; ರೈತರು ಈಗಲೂ ಆತ್ಮಹತ್ಯೆ ಮಾಡಿಕೊಳ್ಳುತ್ತಲೇ ಇದ್ದಾರೆ; ಬಜೆಟ್ ಅನುಷ್ಠಾನದ ಬಗ್ಗೆ ಈಗಲೇ ಏನೂ ಹೇಳಲಾಗದು ಎಂದು ರಾವತ್ ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ
Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!
Cyber Fraud: 1 ತಿಂಗಳು ವೃದ್ದೆ ಡಿಜಿಟಲ್ ಅರೆಸ್ಟ್: 3.8 ಕೋಟಿ ಲೂಟಿ ಹೊಡೆದ ಕಳ್ಳರು!
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್ಗೆ ಸರ್ಕಾರ!
MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.