ಗುಜರಾತ್‌ನಲ್ಲಿ ಸೇನಾ ಶಾಲೆ
Team Udayavani, Aug 16, 2019, 5:48 AM IST
Gujarat Chief Minister Vijay Rupani
ಗಾಂಧಿನಗರ: ಬುಡಕಟ್ಟು ಪ್ರದೇಶಗಳಲ್ಲಿ ಗುಜರಾತ್ ಸರ್ಕಾರವು ಸೇನಾ ಶಾಲೆಯನ್ನು ತೆರೆದು, ಅಲ್ಲಿನ ಯುವಕರಿಗೆ ಸೂಕ್ತ ತರಬೇತಿ ನೀಡಲು ನಿರ್ಧರಿಸಿದೆ. ಇದರಿಂದ ಯುವಕರು ಸೇನೆಗೆ ಆಯ್ಕೆಯಾಗಲು ಹೆಚ್ಚು ಸಮರ್ಥರಾಗುತ್ತಾರೆ ಎಂದು ಸಿಎಂ ವಿಜಯ್ ರುಪಾಣಿ ಹೇಳಿದ್ದಾರೆ.
ಬುಡಕಟ್ಟು ಜನಾಂಗದ ಯುವಕರು ಸಹಜವಾಗಿ ಸದೃಢವಾಗಿರುತ್ತಾರೆ. ಅವರು ಯೋಧರಾಗಲು ಸೂಕ್ತ ದಾಡ್ಯರ್ತೆ ಹೊಂದಿರುತ್ತಾರೆ. ಸೇನೆಯ ಅಗತ್ಯಕ್ಕೆ ಹೊಂದುವಂತೆ ಇವರು ಇರುತ್ತಾರೆ. ಹೀಗಾಗಿ ಈ ಭಾಗದಲ್ಲಿ ಸೇನಾ ಶಾಲೆಗಳನ್ನು ಸ್ಥಾಪಿಸಲಿದ್ದೇವೆ. ಇದರಿಂದ ಬುಡಕಟ್ಟು ಯುವಕರು ಸೇನೆಗೆ ಸೇರಲು ಹೆಚ್ಚು ಅರ್ಹರಾಗುತ್ತಾರೆ ಎಂದು ಅವರು ಛೋಟಾ ಉದಯ್‌ಪುರದ ಬುಡಕಟ್ಟು ಪ್ರದೇಶದಲ್ಲಿ ಹೇಳಿದ್ದಾರೆ. ಈಗಾಗಲೇ ಬುಡಕಟ್ಟು ಜನರು ಹೆಚ್ಚಿರುವ ದಾಹೋದ್, ತಾಪಿ, ವಲ್ಸದ್‌ನಲ್ಲಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗಿದೆ. ಬುಡಕಟ್ಟು ಜನರು ಉನ್ನತ ಮತ್ತು ತಾಂತ್ರಿಕ ಶಿಕ್ಷಣವನ್ನು ಪಡೆಯಲು ಸೂಕ್ತ ನೆರವನ್ನು ಸರ್ಕಾರ ಒದಗಿಸಲಿದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.