ನನ್ನ ಅವಹೇಳನದ ಕೆಲಸ ಹೊರಗುತ್ತಿಗೆಗೆ: ಪ್ರಧಾನಿ ಮೋದಿ ಆರೋಪ
Team Udayavani, Oct 12, 2022, 12:11 AM IST
ಅಹ್ಮದಾಬಾದ್: “ಕಾಂಗ್ರೆಸ್ ಈಗ ನನ್ನನ್ನು ಅವಹೇಳನ ಮಾಡುವ ಕೆಲಸವನ್ನು ಹೊರಗುತ್ತಿಗೆ ನೀಡಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.
ಮಂಗಳವಾರ ಗುಜರಾತ್‌ನ ರಾಜ್‌ಕೋಟ್ ಜಿಲ್ಲೆಯಲ್ಲಿ ನಡೆದ ರ್‍ಯಾಲಿಯಲ್ಲಿ ಅವರು ಆಮ್ ಆದ್ಮಿ ಪಕ್ಷವನ್ನು ಪರೋಕ್ಷವಾಗಿ ಉಲ್ಲೇಖಿಸಿ ಈ ಆರೋಪ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ನನ್ನನ್ನು ಅವಹೇಳನ ಮಾಡುತ್ತಿಲ್ಲ. ಆ ಕೆಲಸವನ್ನು ಅದು ಹೊರಗುತ್ತಿಗೆಗೆ ನೀಡಿದೆ.
ಹೀಗಾಗಿ ಬೇರೆಯವರು ಇಲ್ಲಿಗೆ ಬಂದು ನನ್ನನ್ನು ಅವಹೇಳನ ಮಾಡುವ, ದಾಂಧಲೆ ಎಬ್ಬಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಮೌನವಾಗಿದ್ದುಕೊಂಡು, ಗ್ರಾಮೀಣ ಪ್ರದೇಶಗಳಿಗೆ ಹೋಗಿ ಮತ ಯಾಚನೆ ಮಾಡುತ್ತಿದೆ. ವಿಪಕ್ಷಗಳ ಈ ಕಾರ್ಯತಂತ್ರವನ್ನು ನೀವೆಲ್ಲರೂ ಅರ್ಥಮಾಡಿಕೊಂಡು ಎಚ್ಚರಿಕೆಯಿಂದಿರಬೇಕು ಎಂದು ಮೋದಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.