Gujarat; ಪಾಲಿಟಾನಾ ಇನ್ನು ಮುಂದೆ ಸಂಪೂರ್ಣ ಸಸ್ಯಹಾರಿ ನಗರ!
Team Udayavani, Jul 16, 2024, 6:20 AM IST
ಗಾಂಧೀನಗರ: ಗುಜರಾತ್‌ನ ಭಾವನಗರ ಜಿಲ್ಲೆಯಲ್ಲಿರುವ ಪಾಲಿಟಾನಾ ನಗರದಲ್ಲಿ ಮಾಂಸದ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಲು ಸಿದ್ಧತೆ ನಡೆದಿದೆ. ಈ ಮೂಲಕ ಈ ರೀತಿ ನಿರ್ಧಾರ ತೆಗೆದುಕೊಂಡ ವಿಶ್ವದ ಮೊದಲ ನಗರವೆಂದು ಪಾಲಿಟಾನಾ ಗುರುತಿಸಿಕೊಂಡಿದೆ. ಜೈನ ಧರ್ಮದ ಪ್ರಾಬಲ್ಯವಿರುವ ಪಾಲಿಟಾನಾದಲ್ಲಿ 200ಕ್ಕೂ ಅಧಿಕ ಜೈನ ಸನ್ಯಾಸಿಗಳು ಪ್ರತಿಭಟನೆ ನಡೆಸಿ, ನಗರದಲ್ಲಿದ್ದ 250ಕ್ಕೂ ಅಧಿಕ ಮಾಂಸದ ಮಳಿಗೆಗಳನ್ನು ಮುಚ್ಚಿಸಿದ್ದರು. ಆ ಬೆನ್ನಲ್ಲೇ ಇದೀಗ ಸಂಪೂರ್ಣ ನಗರ ಮಾಂಸ ನಿಷೇಧ ಘೋಷಿಸಲು ಸಜ್ಜಾಗಿದೆ. ಜೈನರ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿ ರುವ ಪಾಲಿಟಾನಾದಲ್ಲಿನ ಧಾರ್ಮಿಕ ಪ್ರಭಾವವನ್ನು ಇದು ತೋರುತ್ತದೆ ಗುಜರಾತ್‌ನ ಇನ್ನೂ ಕೆಲವು ನಗರಗಳಲ್ಲೂ ಇದೇ ಅನುಷ್ಠಾನಕ್ಕೆ ಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
MUST WATCH
ಹೊಸ ಸೇರ್ಪಡೆ
UV Fusion: ಅಂದು ಇಂದು- ಮಕ್ಕಳೆಲ್ಲ ಈಗ ಮಾಡ್ರನೈಸ್ಡ್
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.