ಗುಜರಾತ್: ಮೊದಲ ಹಂತದ ಮತದಾನ ಅಂತ್ಯ; ಸಂಜೆ 4ರ ವರೆಗೆ ಶೇ.60
Team Udayavani, Dec 9, 2017, 7:20 PM IST
ಹೊಸದಿಲ್ಲಿ : ಗುಜರಾತ್ ವಿಧಾನಸಭೆಗೆ ಇಂದು ಶನಿವಾರ ನಡೆದಿರುವ ಮೊದಲ ಹಂತದ ಚುನಾವಣೆಯ ಮತದಾನ ಅಂತ್ಯಗೊಂಡಿದೆ. ಸಂಜೆ 4 ಗಂಟೆಯ ವರೆಗೆ ಶೇ.60 ಮತದಾನವಾಗಿರುವುದಾಗಿ ತಿಳಿದು ಬಂದಿದೆ.
ಸಂಜೆ 5ರ ವರೆಗೆ ನಡೆದಿರುವ ಮತದಾನದ ಲಭ್ಯ ಕ್ಷೇತ್ರವಾರು ವಿವರ ಇಂತಿವೆ :
ನರ್ಮದಾ ಶೇ.22, ಸೋಮನಾಥ್ 70, ನವಸಾರಿ 75, ಬೋತಾಡ್ 60, ಸುರೇಂದ್ರ ನಗರ 65, ಕಚ್ 63, ಜಾಮ್‌ನಗರ 65, ದ್ವಾರಕಾ 63, ಪೋರಬಂದರ್ 60, ಭಾವನಗರ್ 62, ತಾಪಿ 73, ದಾಂಗ್ ಶೇ.70.
ಮೊದಲ ಹಂತದ ಚುನಾವಣೆಯಲ್ಲಿ ಸೌರಾಷ್ಟ್ರ ಮತ್ತು ದಕ್ಷಿಣ ಗುಜರಾತ್ ಪ್ರಾಂತ್ಯಗಳಿಗೆ ಒಳಪಟ್ಟ 89 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಇಂದು ಶನಿವಾರ ಬೆಳಗ್ಗೆ 8 ಗಂಟೆಗೆ ಸರಿಯಾಗಿ ಮತದಾನ ಆರಂಭವಾಯಿತು.
ಮೊದಲ ಹಂತದ ಚುನಾವಣಾ ಕಣದಲ್ಲಿ ಒಟ್ಟು 977 ಅಭ್ಯರ್ಥಿಗಳು ಇದ್ದಾರೆ. ಸುಮಾರು 2.12 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ.
ಆಳುವ ಬಿಜೆಪಿ ಐದನೇ ಬಾರಿಗೆ ಅಧಿಕಾರಕ್ಕೆ ಬರಲು ಯತ್ನಿಸುತ್ತಿದೆ. ಕಾಂಗ್ರೆಸ್ ತನ್ನ ಚುನಾವಣಾ ಭವಿಷ್ಯವನ್ನು ಉಜ್ವಲಗೊಳಿಸುವ ನಿರೀಕ್ಷೆ ಹೊಂದಿದೆ.
ಡಿ.14ರಂದು ನಡೆಯುವ ಎರಡನೇ ಹಂತದ ಮತದಾನದಲ್ಲಿ 93 ಸೀಟುಗಳು ನಿರ್ಧರಿಸಲ್ಪಡಲಿವೆ. ಗುಜರಾತ್‌ನಲ್ಲಿ ಒಟ್ಟು ವಿಧಾನಸಭಾ ಕ್ಷೇತ್ರಗಳ ಸಂಖ್ಯೆ 182. ಮತ ಎಣಿಕೆ ಕಾರ್ಯ ಡಿ.18ರಂದು ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.