ತೀಸ್ತಾ ಸೆಟಲ್ವಾಡ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ
Team Udayavani, Sep 22, 2022, 10:00 PM IST
ಅಹಮದಾಬಾದ್: 2002ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಸುಳ್ಳು ಸಾಕ್ಷ್ಯಗಳನ್ನು ಸೃಷ್ಟಿಸಿದ ಆರೋಪಕ್ಕೆ ಸಂಬಂಧಪಟ್ಟ ಪ್ರಕರಣದಲ್ಲಿ ಸಾಮಾಜಿಕ ಹೊರಟಗಾರ್ತಿ ತೀಸ್ತಾ ಸೆಟಲ್ವಾಡ್, ನಿವೃತ್ತ ಡಿಜಿಪಿ ಆರ್.ಬಿ.ಶ್ರೀಕುಮಾರ್ ಮತ್ತು ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ವಿರುದ್ಧ ವಿಶೇಷ ತನಿಖಾ ದಳ(ಎಸ್ಐಟಿ) ಬುಧವಾರ ಆರೋಪ ಪಟ್ಟಿ ಸಲ್ಲಿಸಿದೆ.
“ಅಹಮದಾಬಾದ್ನ ಚೀಫ್ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ಆರೋಪ ಪಟ್ಟಿ ಸಲ್ಲಿಸಲಾಗಿದೆ.
ಮಾಜಿ ಐಪಿಎಸ್ ಅಧಿಕಾರಿ ರಾಹುಲ್ ಶರ್ಮಾ ಅವರನ್ನು ಪ್ರಕರಣದ ಸಾಕ್ಷಿಯನ್ನಾಗಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.