ರಿವರ್ಸ್ ಬ್ಯಾಂಕ್ ಆಫ್ ಇಂಡಿಯಾ !:ಸೂರತ್ನಲ್ಲಿ 25 ಕೋಟಿ ರೂ. ನಕಲಿ ನೋಟುಗಳ ವಶ
ಚಲನಚಿತ್ರವೊಂದರಲ್ಲಿ ಬಳಸಲು ಮುಂಬೈಗೆ ಸಾಗಾಟ!
Team Udayavani, Sep 30, 2022, 10:11 PM IST
ಸೂರತ್: ಗುಜರಾತ್ನ ಸೂರತ್ ಜಿಲ್ಲೆಯಲ್ಲಿ ಆಂಬ್ಯುಲೆನ್ಸ್ನಿಂದ 25.80 ಕೋಟಿ ರೂಪಾಯಿ ಮುಖಬೆಲೆಯ ನಕಲಿ ನೋಟುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
ಚಲನಚಿತ್ರವೊಂದರಲ್ಲಿ ಬಳಸಲು ಮುಂಬೈಗೆ ನಕಲಿ ನೋಟುಗಳನ್ನು ಸಾಗಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಕಮ್ರೇಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೊಡ್ಡ ಪ್ರಮಾಣದ ನಕಲಿ ನೋಟುಗಳನ್ನು (ಎಫ್ಐಸಿಎನ್) ಸಾಗಿಸುವ ಆಂಬ್ಯುಲೆನ್ಸ್ ಸಾಗಲಿದೆ ಎಂಬ ಸುಳಿವಿನ ಮೇರೆಗೆ ಸ್ಥಳೀಯ ಪೊಲೀಸರು ಚೆಕ್ಪೋಸ್ಟ್ನಲ್ಲಿ ವಾಹನವನ್ನು ತಡೆದರು ಮತ್ತು ಗುರುವಾರ ಆರು ಬ್ಯಾಗ್ಗಳಲ್ಲಿ ರೂ 2,000 ಮುಖಬೆಲೆಯ ಬಿಲ್ಗಳು ಪತ್ತೆಯಾಗಿವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹಿತೇಶ್ ಜೋಯ್ಸರ್ ಹೇಳಿದರು.
ಪ್ರತಿಯೊಂದು ನೋಟುಗಳ ಮೇಲೆ “ರಿವರ್ಸ್ ಬ್ಯಾಂಕ್ ಆಫ್ ಇಂಡಿಯಾ” ಜೊತೆಗೆ “ಚಲನಚಿತ್ರ ಉದ್ದೇಶಕ್ಕಾಗಿ” ಎಂದು ಮುದ್ರಿಸಲಾಗಿದೆ. ಆರ್ ಬಿ ಐ ಮಾರ್ಗಸೂಚಿಗಳ ಪ್ರಕಾರ ನಕಲಿ ಭಾರತೀಯ ಕರೆನ್ಸಿ ನೋಟುಗಳು(FICN) ಎಂದು ಪರಿಗಣಿಸಬಹುದೇ ಎಂದು ಖಚಿತಪಡಿಸಿಕೊಳ್ಳಲು ತಂಡವನ್ನು ರಚಿಸಲಾಗಿದೆ ಎಂದು ಅವರು ಹೇಳಿದರು.
ಆಂಬ್ಯುಲೆನ್ಸ್ ಚಾಲಕನನ್ನು ಹಿತೇಶ್ ಕೊಟಾಡಿಯಾ ಎಂದು ಗುರುತಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.