Gujarat; ಭಾರೀ ಮಳೆಗೆ ತತ್ತರ: ಪ್ರವಾಹಕ್ಕೆ 15 ಸಾವು,ಸಾವಿರಾರು ಮಂದಿ ಸ್ಥಳಾಂತರ
Team Udayavani, Aug 28, 2024, 9:36 AM IST
ಸೂರತ್: ಗುಜರಾತ್ನ ವಿವಿಧ ಜಿಲ್ಲೆಗಳಲ್ಲಿ, ವಿಶೇಷವಾಗಿ ಕರಾವಳಿಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಕನಿಷ್ಠ 15 ಜನರು ಸಾವನ್ನಪ್ಪಿದ್ದು, 23,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ಅಪಾಯಕ್ಕೆ ಸಿಲುಕಿದ್ದ 300 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ.
ಮಂಗಳವಾರ ಮಳೆಯ ತೀವ್ರತೆ ಕಡಿಮೆಯಾಗಿದ್ದರೂ, ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ನೀಡಿದೆ.
ಪಾರುಗಾಣಿಕಾ ಮತ್ತು ಪರಿಹಾರ ಕಾರ್ಯಾಚರಣೆಗಳ ವೇಗ ಹೆಚ್ಚಿಸಲು, ಗುಜರಾತ್ ಸರಕಾರ ಭಾರತೀಯ ಸೇನೆಯ ನೆರವು ಕೋರಿದೆ. ದ್ವಾರಕಾ, ಆನಂದ್, ವಡೋದರಾ, ಖೇಡಾ, ಮೊರ್ಬಿ ಮತ್ತು ರಾಜ್ಕೋಟ್ ಜಿಲ್ಲೆಗಳಲ್ಲಿ ವ್ಯಾಪಕ ಹಾನಿ ಸಂಭವಿಸಿದೆ.
ವಿಪತ್ತು ನಿರ್ವಹಣೆಯ ಪ್ರಯತ್ನಕ್ಕೆ 14 NDRF (ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ) ತುಕಡಿಗಳು ಮತ್ತು SDRF ನ ತಂಡಗಳನ್ನು ಈಗಾಗಲೇ ನಿಯೋಜಿಸಲಾಗಿದೆ.
ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಮಂಗಳವಾರ ಪರಿಹಾರ ಮತ್ತು ರಕ್ಷಣ ಕಾರ್ಯಾಚರಣೆಗಳನ್ನು ಪರಿಶೀಲಿಸಲು ಉನ್ನತ ಮಟ್ಟದ ಸಭೆಯನ್ನೂ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.