ಗುಜರಾತ್‌ನಲ್ಲಿ ನೋಟಾ ಒತ್ತಿದ ಮತದಾರರ ಸಂಖ್ಯೆ 5.50 ಲಕ್ಷ
Team Udayavani, Dec 18, 2017, 7:15 PM IST
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯವಾಗಿರುವ ಗುಜರಾತ್‌ನಲ್ಲಿ 5.5 ಲಕ್ಷ ಜನರು ಮತಯಂತ್ರದಲ್ಲಿನ ನೋಟಾ ಬಟನ್ ಒತ್ತುವ ಮೂಲಕ ಎಲ್ಲ ಅಭ್ಯರ್ಥಿಗಳನ್ನು ತಿರಸ್ಕರಿಸಿದ್ದಾರೆ. ಈ ವಿಷಯದಲ್ಲಿ ಗುಜರಾತ್ ಜನರು ಹಿಮಾಚಲ ಪ್ರದೇಶದ ಮತದಾರರನ್ನು ಹಿಂದಿಕ್ಕಿರುವುದು ಗಮನಾರ್ಹವಾಗಿದೆ.
ಗುಜರಾತ್‌ನಲ್ಲಿ ನೋಟಾ ಪಾಲು, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷವನ್ನು ಹೊರತು ಪಡಿಸಿ ಇತರ ಯಾವುದೇ ಪಕ್ಷಕ್ಕಿಂತ ಅಧಿಕವಿದೆ. ಒಟ್ಟು ಚಲಾಯಿತ ಮತದಲ್ಲಿ ಬಿಜೆಪಿ ಪಾಲು ಶೇ.49; ಕಾಂಗ್ರೆಸ್‌ನದ್ದು ಶೇ.41.4; ಪಕ್ಷೇತರರದ್ದು ಶೇ.4.3. ನೋಟಾ ಒತ್ತಿದವರ ಪ್ರಮಾಣ ಶೇ.1.8.
ಹಿಮಾಚಲ ಪ್ರದೇಶದಲ್ಲಿ ಚಲಾಯಿತವಾದ ಮತಗಳ ಪೈಕಿ ಬಿಜೆಪಿಯ ಪಾಲು ಶೇ.48.7; ಕಾಂಗ್ರೆಸ್‌ನದ್ದು ಶೇ.41.8; ಪಕ್ಷೇತರರದ್ದು ಶೇ.6.3. ನೋಟಾ ಪಾಲು ಶೇ.1.5.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjalkatte: ಘನತ್ಯಾಜ್ಯ ಘಟಕ ಆರಂಭಕ್ಕೆ ಇನ್ನೂ ಮೀನ ಮೇಷ ಎಣಿಕೆ
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ
ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ
INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್: ಕೊನೆಯಲ್ಲಿ ಕಾಡಿದ ಲಿಯಾನ್- ಬೊಲ್ಯಾಂಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.