![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Apr 20, 2023, 6:32 PM IST
ಗುಜರಾತ್: ಗುಜರಾತ್‌ನ ಅರಾವಳಿ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿ ನಾಲ್ವರು ಕಾರ್ಮಿಕರು ಸಜೀವ ದಹನಗೊಂಡಿರುವ ಘಟನೆ ನಡೆದಿದೆ.
ಘಟನೆಯಲ್ಲಿ ಐವರನ್ನು ರಕ್ಷಿಸಲಾಗಿದ್ದು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಆ ಪ್ರದೇಶದಲ್ಲಿ ದಟ್ಟವಾದ ಹೊಗೆ ಆವರಿಸಿಕೊಂಡಿದೆ, ಘಟನಾ ಸ್ಥಳಕ್ಕೆ ಅಗ್ನಿಶಾಮಕ ವಾಹನ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದೆ.
ಪಟಾಕಿ ಕಾರ್ಖಾನೆಯಲ್ಲಿ ವೆಲ್ಡಿಂಗ್ ಕೆಲಸ ನಡೆಯುತಿದ್ದ ವೇಳೆ ಬೆಂಕಿಯ ಕಿಡಿ ಪಟಾಕಿಗೆ ತಾಗಿ ಬೆಂಕಿ ಆವರಿಸಿದೆ ಘಟನೆಯಲ್ಲಿ ಕಾರ್ಖಾನೆಯಲ್ಲಿ ದಾಸ್ತಾನು ಇರಿಸಿದ್ದ ಪಾತಕಿಗಳು ಹೊತ್ತಿ ಉರಿದಿದೆ.
#WATCH | A massive fire breaks out at a firecracker company in Aravalli district of Gujarat. Two fire tenders present at the spot. Further details awaited. pic.twitter.com/2oOnSHfpjk
— ANI (@ANI) April 20, 2023
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.