ಗುಮ್ನಾಮಿ ಬಾಬಾ ನೇತಾಜಿ ಅಲ್ಲ
Team Udayavani, Dec 20, 2019, 11:18 PM IST
ಲಕ್ನೋ: ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರು ಗುಮ್ನಾಮಿ ಬಾಬಾ ಹೆಸರಿನಲ್ಲಿ ಜೀವಿಸುತ್ತಿದ್ದರು ಎಂಬ ಗೊಂದಲವನ್ನು ನ್ಯಾಯಮೂರ್ತಿ ವಿಷ್ಣು ಸಹಾಯ್ ಆಯೋಗ ಇತ್ಯರ್ಥಪಡಿಸಿದೆ. ಗುಮ್ನಾಮಿ ಬಾಬಾ ಅವರು ಬೋಸ್ ಅಲ್ಲ, ಅವರ ಅನುಯಾಯಿ ಅಷ್ಟೆ ಎಂದು ದೃಢಪಡಿಸಿದೆ.
1985ರ ಸೆ.16ರಂದು ಬಾಬಾ ವಿಧಿವಶರಾಗಿದ್ದರು. ಸೆ.18ರಂದು ಅಯೋಧ್ಯೆ ಯಲ್ಲಿ ಅಂತ್ಯಕ್ರಿಯೆ ನಡೆದಿತ್ತು. ಇವರೇ ನೇತಾಜಿ ಎಂಬುದು ಸಹಸ್ರಾರು ಜನರ ನಂಬಿಕೆಯಾಗಿತ್ತು. ಇದನ್ನು ಬಗೆಹರಿಸಲು ಆಯೋಗ ರಚಿಸಲಾಗಿತ್ತು. ಈ ಆಯೋಗವು, ಉತ್ತರ ಪ್ರದೇಶ ಸರಕಾರಕ್ಕೆ ವರದಿ ನೀಡಿದ್ದು, ಇಬ್ಬರ ಧ್ವನಿಗಳು, ಮತ್ತಿತರ ವಿಷಯಗಳಲ್ಲಿ ಸಾಕಷ್ಟು ಸಾಮ್ಯತೆ ಇದೆ. ಆದರೆ, ಬಾಬಾ ಅವರು ನೇತಾಜಿ ಅಲ್ಲ ಎಂದಿದೆ. ಬಾಬಾರನ್ನು ನೇತಾಜಿ ಎಂಬುದಾಗಿ ಗುರುತಿಸುತ್ತಿದ್ದಂತೆ ಅವರು ತಮ್ಮ ನಿವಾಸವನ್ನು ಬದಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.