ವಯಸ್ಕನೆಂದು ಪರಿಗಣಿಸಿ ಆರೋಪಿಯ ವಿಚಾರಣೆ
Team Udayavani, May 22, 2018, 6:00 AM IST
ಗುರುಗ್ರಾಮ: ಕಳೆದ ವರ್ಷದ ಸೆಪ್ಟೆಂಬರ್ನಲ್ಲಿ ಗುರುಗ್ರಾಮದ ಶಾಲೆಯೊಂದರಲ್ಲಿ ನಡೆದ 7 ವರ್ಷದ ಬಾಲಕನ ಹತ್ಯೆ ಪ್ರಕರಣದ ಆರೋಪಿಗೆ 16 ವರ್ಷವಾಗಿದ್ದರೂ, ಆತನನ್ನು ವಯಸ್ಕನೆಂದು ಪರಿಗಣಿಸಿ ವಿಚಾರಣೆ ನಡೆಸುವಂತೆ ಸೆಷನ್ಸ್ ಕೋರ್ಟ್ ಆದೇಶಿಸಿದೆ. ಈ ಕುರಿತು ಇಲ್ಲಿನ ಬಾಲ ನ್ಯಾಯ ಮಂಡಳಿ ಕೈಗೊಂಡಿದ್ದ ನಿರ್ಧಾರವನ್ನು ಹೆಚ್ಚುವರಿ ಸೆಷನ್ಸ್ ಜಡ್ಜ್ ಜಸ್ಟಿರ್ ಸಿಂಗ್ ಕುಂಡು ಎತ್ತಿಹಿಡಿದಿದ್ದಾರೆ.
ಈ ಕೃತ್ಯ ನಡೆಸಿದಂಥ ಆರೋಪಿಯ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ ಸೇರಿದಂತೆ ಎಲ್ಲ ದಾಖಲೆಗಳನ್ನೂ ಮಂಡಳಿಯು ಪರಿಗಣಿಸಿಯೇ ಈ ನಿರ್ಧಾರ ಕೈಗೊಂಡಿದೆ. ಹಾಗಾಗಿ, ಈ ವಿಚಾರದಲ್ಲಿ ಯಾರೂ ಮಧ್ಯಪ್ರವೇಶ ಮಾಡುವ ಅಗತ್ಯವಿಲ್ಲ. ಆರೋಪಿ ಬಾಲಕನನ್ನು ವಯಸ್ಕನೆಂದು ಪರಿಗಣಿಸಿ ವಿಚಾರಣೆ ನಡೆಸಬಹುದು ಎಂದು ಕೋರ್ಟ್ ಹೇಳಿದೆ. ಪರೀಕ್ಷೆ ಮುಂದೂಡಲ್ಪ ಡಬೇಕು ಎಂಬ ಉದ್ದೇಶದಿಂದ ಆರೋಪಿ 2ನೇ ತರಗತಿಯ ಪ್ರದುಮನ್ನನ್ನು ಶಾಲೆಯಲ್ಲೇ ಕತ್ತು ಸೀಳಿ ಕೊಲೆಗೈದಿದ್ದ. ಶಾಲೆಯ ಶೌಚಾಲಯದಲ್ಲಿ ಮಗುವಿನ ಮೃತದೇಹ ಪತ್ತೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.