ಕೇರಳ ಗುರುವಾಯೂರು ದೇವಳಕ್ಕೆ ಬೆದರಿಕೆ ಕರೆ; ಬಿಗಿ ಭದ್ರತೆ
Team Udayavani, May 20, 2017, 4:30 PM IST
ಗುರುವಾಯೂರು, ಕೇರಳ : ಇಲ್ಲಿನ ಪ್ರಸಿದ್ಧ ಶ್ರೀಕೃಷ್ಣ ದೇವಾಲಯವನ್ನು ನಾಶಪಡಿಸುವ ಬೆದರಿಕೆಯ ಫೋನ್ ಕರೆಗಳು ಬಂದುದನ್ನು ಅನುಸರಿಸಿ ದೇವಾಲಯಕ್ಕಿರುವ ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಲಾಗಿದ್ದು ಕಟ್ಟೆಚ್ಚರ ಘೋಷಿಸಲಾಗಿದೆ.
ಇಂದು ಬೆಳಗ್ಗೆ ದೇವಾಲಯಕ್ಕೆ ಅನಾಮಿಕನೊಬ್ಬನ ಫೋನ್ ಕರೆ ಬಂದಿತ್ತು. ಅದರಲ್ಲಾತ ದೇವಾಲಯದ ಆಡಳಿತೆಯಲ್ಲಿ ಭ್ರಷ್ಟಾಚಾರವಿದೆ ಎಂದು ಗುಡುಗಿದ್ದ.
ಅದಾಗಿ ದೇವಸ್ಥಾನದ ಆಡಳಿತ ವರ್ಗದವರು “ದೇವಾಲಯವನ್ನು ನಾಶಪಡಿಸುವ ಬೆದರಿಕೆಯ ಫೋನ್ ಕರೆ ಬಂದಿರುವುದಾಗಿ ಪೊಲೀಸರಿಗೆ ತಿಳಿಸಿದರು. ಒಡನೆಯೇ ಪೊಲೀಸರು ಕೇಸು ದಾಖಲಿಸಿಕೊಂಡು ದೇವಾಲಯದ ಭದ್ರತೆಯನ್ನು ಬಿಗಿಗೊಳಿಸಿದರು. ಜತೆಗೆ ದೇವಾಲಯಕ್ಕೆ ಬಂದ ಫೋನ್ ಕರೆಗಳ ವಿವರಗಳನ್ನು ಪಡೆಯಲು ಮುಂದಾದರು.
ದೇವಾಲಯಕ್ಕೆ ಈಗ ಹೆಚ್ಚುವರಿ ಪೊಲೀಸ್ ಸಿಬಂದಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.