ಬಿದಿರಿನ ದುರ್ಗೆಯ ದಾಖಲೆ
Team Udayavani, Sep 29, 2017, 6:45 AM IST
ಗುವಾಹಟಿ: ಅಸ್ಸಾಂನ ಬಿಷ್ಣುಪುರ ಸರ್ಬಾಜನಿನ್ ಪೂಜಾ ಸಮಿತಿಯಿಂದ ನಿರ್ಮಾಣಗೊಂಡು, ಪೂಜಿಸಲ್ಪಡುತ್ತಿರುವ
100 ಅಡಿಗಳಿಗೂ ಅಧಿಕ ಎತ್ತರದ ಬಿದಿರಿನ ದುರ್ಗಾ ಮಾತೆಯ ವಿಗ್ರಹ ಇದೀಗ ಜನಾಕರ್ಷಣೆಯ ಕೇಂದ್ರವಾಗಿದೆ. ಈ
ವಿಗ್ರಹವನ್ನು ಇಟ್ಟಿರುವ ಪೆಂಡಾಲ್ಗೆ ಜನರ ಮಹಾಪೂರವೇ ಹರಿದು ಬರುತ್ತಿದ್ದು, ಈ ಬೃಹದಾಕಾರದ ವಿಗ್ರಹಕ್ಕೆ ಗಿನ್ನೆಸ್ ದಾಖಲೆಯ ಗೌರವ ಲಭಿಸಲಿದೆ ಎಂಬುದು ಸಂಘಟಕರ ನಿರೀಕ್ಷೆಯಾಗಿದೆ.
101 ಅಡಿ ಎತ್ತರದ ಈ ಬಿದಿರಿನ ವಿಗ್ರಹವನ್ನು ಅಸ್ಸಾಂನ ಹೆಸರಾಂತ ಕಲಾವಿದರು ಮತ್ತು ಸೆಟ್ ವಿನ್ಯಾಸಕಾರರಾದ
ನೂರುದ್ದೀನ್ ಅಹ್ಮದ್ ಮತ್ತವರ ತಂಡ ನಿರ್ಮಿಸಿದೆ. ಇದರ ನಿರ್ಮಾಣ ಕಾರ್ಯ ಶೇ.70ರಷ್ಟು ಮುಕ್ತಾಯಗೊಂಡಾಗ, ಅಂದರೆ ಸೆ.17ರಂದು ಭಾರೀ ಗಾಳಿಮಳೆಯಾಗಿ ಅದು ಸಂಪೂರ್ಣ ಹಾನಿಗೀಡಾಗಿತ್ತು. ಆದರೆ, ಕಲಾವಿದರು ಧೃತಿಗೆಡದೆ ಮತ್ತೆ ಈ ವಿಗ್ರಹವನ್ನು ವಾರದ ಅವಧಿಯಲ್ಲಿ ರಚಿಸಿದ್ದರು.
ಸಂಘಟಕರು ಈಗಾಗಲೇ ಗಿನ್ನೆಸ್ ಬುಕ್ ಆಫ್ ರೆಕಾರ್ಡ್ಸ್ಗೆ ಪತ್ರ ಬರೆದು, ಈ ವಿಗ್ರಹದ ವಿವರಗಳನ್ನು ಸಲ್ಲಿಸಿದ್ದಾರೆ. ಇದು ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಸ್ಥಾನ ಪಡೆಯುವುದು ನಿಶ್ಚಿತ ಎನ್ನುತ್ತಾರೆ 1975 ರಿಂದ ದುರ್ಗಾ ವಿಗ್ರಹಗಳ ರಚನೆಯಲ್ಲಿ ತೊಡಗಿಕೊಂಡಿರುವ ನೂರುದ್ದೀನ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.