ವಾರ್‌ ಥಿಯೇಟರ್‌ ಆಗಿ ಬದಲಾಯ್ತು ಗ್ವಾಲಿಯರ್‌ ವಾಯುನೆಲೆ

Team Udayavani, Jun 25, 2019, 6:00 AM IST

43

ಗ್ವಾಲಿಯರ್‌: ಕಾರ್ಗಿಲ್‌ ಯುದ್ಧಕ್ಕೆ 20 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ, ಅದರ ನೆನಪಿಗಾಗಿ ಭಾರತೀಯ ವಾಯುಪಡೆಯು ಗ್ವಾಲಿಯರ್‌ ವಾಯುನೆಲೆಯನ್ನು “ವಾರ್‌ ಥಿಯೇಟರ್‌’ ಆಗಿ ಮಾರ್ಪಾಡು ಮಾಡಿದೆ. 1990ರ ಯುದ್ಧದ ವೇಳೆ ನಡೆದ ಕೆಲವು ಸನ್ನಿವೇಶಗಳನ್ನು ಇಲ್ಲಿ ಸಾಂಕೇತಿಕವಾಗಿ ಮರು ಸೃಷ್ಟಿ ಮಾಡುವ ಮೂಲಕ ಅವುಗಳನ್ನು ಕಣ್ಣಿಗೆ ಕಟ್ಟುವಂತೆ ಬಿಂಬಿಸುವುದು ವಾಯುಪಡೆಯ ಉದ್ದೇಶವಾಗಿದೆ.

ಸೋಮವಾರ ಗ್ವಾಲಿಯರ್‌ನಲ್ಲಿ ವಾರ್‌ ಥಿಯೇ ಟರ್‌ ಉದ್ಘಾಟಿಸಲಾಗಿದ್ದು, ವಾಯುಪಡೆ ಮುಖ್ಯಸ್ಥ ಬಿ.ಎಸ್‌.ಧನೋವಾ ಅವರು ಸಮಾ ರಂಭದ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.

ಕಾರ್ಗಿಲ್‌ ಯುದ್ಧದ 20ನೇ ವರ್ಷಾಚರಣೆ ವೇಳೆ ಈ ಸೇನಾನೆಲೆಯಲ್ಲಿ ಹಲವು ಚಟುವಟಿಕೆಗಳನ್ನು ಆಯೋಜಿಸಲು ಐಎಎಫ್ ನಿರ್ಧರಿಸಿದ್ದು, ಟೈಗರ್‌ ಹಿಲ್‌ ಅಟ್ಯಾಕ್‌ನ ಸಾಂಕೇತಿಕ ಮರುಸೃಷ್ಟಿಯೂ ಅದರಲ್ಲಿ ಒಂದು. ಯುದ್ಧದ ವೇಳೆ ದ್ರಾಸ್‌-ಕಾರ್ಗಿಲ್‌ ಪ್ರದೇಶದಲ್ಲಿ ಶತ್ರುಪಡೆಯನ್ನು ಹಿಮ್ಮೆಟ್ಟಿಸುವಲ್ಲಿ ಭಾರತೀಯ ಸೇನೆಯು ಯಶಸ್ವಿಯಾಗಿತ್ತು.

ಜು. 25 -27ರವರೆಗೆ ಕಾರ್ಯಕ್ರಮ
ಮುಂದಿನ ತಿಂಗಳು “ಕಾರ್ಗಿಲ್‌ ವಿಜಯ ದಿವಸ’ದ 20ನೇ ವರ್ಷಾ ಚರಣೆ ನಡೆಯಲಿದೆ. ಜುಲೈ 25ರಿಂದ 27ರವರೆಗೆ ಅಂದರೆ 3 ದಿನಗಳ ಕಾಲ ಕಾರ್ಯಕ್ರಮಗಳು ನಡೆಯಲಿವೆ.

ವಾರ್‌ ಥಿಯೇಟರ್‌ನಲ್ಲಿ ಏನೇನು ಇರಲಿದೆ?
ಜಮ್ಮು-ಕಾಶ್ಮೀರದ ದ್ರಾಸ್‌-ಕಾರ್ಗಿಲ್‌ ಪ್ರದೇಶದಲ್ಲಿ ನಡೆದ ಟೈಗರ್‌ ಹಿಲ್‌ ಅಟ್ಯಾಕ್‌ ಅನ್ನು ಮರುಸೃಷ್ಟಿ ಮಾಡಲಾಗಿದೆ. ಇದಕ್ಕಾಗಿ ವಾಯುಪಡೆಯು ತನ್ನ ಮಿರಾಜ್‌ 2000 ವಿಮಾನವನ್ನು ಬಳಸಿದೆ.

”ಮಾದರಿ ಪರ್ವತ’ವೊಂದನ್ನು ನಿರ್ಮಿಸಿ ಅಲ್ಲಿ ಸ್ಫೋಟಕಗಳು ಸಿಡಿದಂತೆ ತೋರಿಸಲಾಗಿದೆ.

ಐದು ಮಿರಾಜ್‌ 2000, ಎರಡು ಮಿಗ್‌ 21, ಒಂದು ಸುಖೋಯ್‌ 30 ಎಂಕೆಐ ಯುದ್ಧ ವಿಮಾನಗಳನ್ನು ಪ್ರದರ್ಶಿಸಲಾಗಿದೆ

ಬಾಲಕೋಟ್‌ ದಾಳಿ ವೇಳೆ ಬಳಸಲಾದ ಸ್ಪೈಸ್‌ ಬಾಂಬ್‌ ವಾಹಕವನ್ನೂ ಇಲ್ಲಿ ನೋಡಬಹುದು ಮರುಸೃಷ್ಟಿ ಮೂಲಕ ಸಮರದ ಪ್ರಮುಖ ಘಟ್ಟಗಳನ್ನು ಚಿತ್ರಿಸುವ ಪ್ರಯತ್ನವನ್ನು ಈ
ಮೂಲಕ ಮಾಡಲಾಗಿದೆ.

ಟಾಪ್ ನ್ಯೂಸ್

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

2

Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

1

Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್‌

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.