Gyanvapi Dispute: ಮಸೀದಿ ಸಮಿತಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
Team Udayavani, Nov 4, 2023, 12:04 AM IST
ಲಕ್ನೋ: ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಅಲಹಾಬಾದ್ ಹೈಕೋರ್ಟ್‌ನ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಅಂಜುಮನ್ ಇಂತೇಜಮೀಯಾ ಮಸೀದಿ ಸಮಿತಿಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
2021ರಿಂದಲೂ ಅಲಹಾಬಾದ್ ಹೈಕೋರ್ಟ್‌ನ ಏಕಸದಸ್ಯ ಪೀಠವು ಜ್ಞಾನವಾಪಿ ಸಂಬಂಧಿಸಿದ ಎಐಎಂಸಿಯ ಅರ್ಜಿಯನ್ನು ವಿಚಾರಣೆ ನಡೆಸುತ್ತಿತ್ತು. ಈ ಸಂಬಂಧ ಆ.25ರಂದು ತೀರ್ಪು ಪ್ರಕಟವಾಗಬೇಕಿದ್ದ ಸಂದರ್ಭದಲ್ಲಿ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಪ್ರೀತಿಂಕರ್ ದಿವಾಕರ್ ಅವರು ಏಕಸದಸ್ಯ ಪೀಠದಿಂದ ಅರ್ಜಿಯನ್ನು ಹಿಂಪಡೆದು ತಮ್ಮ ನೇತೃತ್ವದ ನ್ಯಾಯಪೀಠಕ್ಕೆ ವರ್ಗಾಯಿಸಿದ್ದರು.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಈ ನಿರ್ಣಯವನ್ನು ಪ್ರಶ್ನಿಸಿ ಮಸೀದಿ ಸಮಿತಿಯು ಸುಪ್ರೀಂ ಮೊರೆ ಹೋಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.