6 ಲಕ್ಷಕ್ಕೂ ಅಧಿಕ ಫಾಲೋವರ್ಸ್ಗಳುಳ್ಳ ತೃಣಮೂಲ ಕಾಂಗ್ರೆಸ್ ಅಧಿಕೃತ ಟ್ವಿಟರ್ ಖಾತೆ ಹ್ಯಾಕ್
Team Udayavani, Feb 28, 2023, 9:33 AM IST
ಕೋಲ್ಕತಾ: ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಟರ್ ಖಾತೆ ಹ್ಯಾಕ್ ಆಗಿದ್ದು, ಪ್ರೊಫೈಲ್ ಹೆಸರು ಮತ್ತು ಪ್ರೊಫೈಲ್ ಪಿಕ್ಚರ್ ನ್ನು ಹ್ಯಾಕರ್ಸ್ ಗಳನ್ನು ಬದಲಾಯಿಸಿದ್ದಾರೆ.
ಸುಮಾರು ಆರೂವರೆ ಲಕ್ಷಕ್ಕೂ ಅಧಿಕ ಫಾಲೋವರ್ಸ್ ಗಳನ್ನು ಹೊಂದಿರುವ ತೃಣಮೂಲ ಕಾಂಗ್ರೆಸ್ ನ ಟ್ವಿಟರ್ ಖಾತೆಯನ್ನು ಅಮೆರಿಕಾ ಮೂಲದ “ಯುಗಾ ಲ್ಯಾಬ್ಸ್ʼ ಎಂಬ ಕ್ರಿಪ್ಟೋ ಕಂಪನಿಯ ಹೆಸರಿಗೆ ಬದಲಾಯಿಸಲಾಗಿದೆ. ಖಾತೆಯನ್ನು ಹ್ಯಾಕ್ ಮಾಡಿದ ಬಳಿಕ ಪ್ರೊಫೈಲ್ ಹೆಸರು ಮತ್ತು ಪ್ರೊಫೈಲ್ ಪಿಕ್ಚರ್ ನ್ನು ಬದಲಾಯಿಸಲಾಗಿದೆ. ಇದುವರೆಗೂ ಯಾವುದೇ ಟ್ವೀಟ್ ಗಳನ್ನು ಖಾತೆಯಲ್ಲಿ ಹಾಕಿಲ್ಲ.
ನಮ್ಮ ಆಲ್ ಇಂಡಿಯಾ ತೃಣಮೂಲ ಕಾಂಗ್ರೆಸ್ ಅಧಿಕೃ ಟ್ವಿಟರ್ ಖಾತೆ ಹ್ಯಾಕ್ ಆಗಿದ್ದು, ಇದರ ಬಗ್ಗೆ ಸಂಬಂಧಿಸಿದವರಿಗೆ ಮಾಹಿತಿ ನೀಡಲಾಗಿದೆ. ಅವರು ಶೀಘ್ರದಲ್ಲಿ ಸಮಸ್ಯೆ ಬಗೆಹರಿಸಿ, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ನಾಯಕ ಡೆರೆಕ್ ಒ’ಬ್ರಿಯೆನ್ ಹೇಳಿದ್ದಾರೆ.
ಈ ಹಿಂದೆ ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಟರ್ ಖಾತೆ,ಟಿಡಿಪಿ ಟ್ವಿಟರ್ ಖಾತೆ ಹ್ಯಾಕ್ ಆಗಿತ್ತು. ಅಮೆರಿಕಾದ ಪ್ರಮುಖ ಉದ್ಯಮಿಗಳ ಟ್ವಿಟರ್ ಖಾತೆಗಳು ಅನೇಕ ಬಾರಿ ಹ್ಯಾಕ್ ಆಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
Panaji: ಕಲಂಗುಟ್ ಬೀಚ್ ನಲ್ಲಿ ಪ್ರವಾಸಿ ಕೊಲೆ
Glass Bridge: ಕನ್ಯಾಕುಮಾರಿಯಲ್ಲಿ ಭಾರತದ ಮೊದಲ ಗಾಜಿನ ಸೇತುವೆ ಉದ್ಘಾಟನೆ
Rane’s Remark: ಕೇರಳ ʼಮಿನಿ ಪಾಕಿಸ್ಥಾನʼವೆಂದ ಸಚಿವ ನಿತೇಶ್ ರಾಣೆ; ಸಿಎಂ ಪಿಣರಾಯಿ ಖಂಡನೆ
ರಾಜ್ಯದ ಜನರಲ್ಲಿ ಕ್ಷಮೆಯಾಚಿಸುತ್ತೇನೆ… ಮಣಿಪುರ ಹಿಂಸಾಚಾರದ ಕುರಿತು ಸಿಎಂ ಬಿರೇನ್ ಸಿಂಗ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.