ಹದಿಯಾ ಸಂತೋಷವಾಗಿ ಇದ್ದಾಳೆ: ಮಹಿಳಾ ಆಯೋಗ
Team Udayavani, Nov 7, 2017, 6:55 AM IST
ಕೊಟ್ಟಾಯಂ: ಕೇರಳ ಲವ್ ಜಿಹಾದ್ ಪ್ರಕರಣದಿಂದಾಗಿ ದೇಶದ ಕುತೂಹಲ ಕೆರಳಿಸಿರುವ ಯುವತಿ ಹದಿಯಾ ಆರೋಗ್ಯವಾಗಿದ್ದು, ಇದೇ 27ರಂದು ಸುಪ್ರೀಂ ಕೋರ್ಟ್ ಮುಂದೆ ಹಾಜರಾಗಲು ಕಾತರದಿಂದಿದ್ದಾಳೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಉಸ್ತುವಾರಿ ಹೊತ್ತಿರುವ ರೇಖಾ ಶರ್ಮಾ ಹೇಳಿದ್ದಾರೆ.
ಹದಿಯಾಳನ್ನು ಗೃಹಬಂಧನದಲ್ಲಿ ಇಡುವ ಮೂಲಕ ಮಹಿಳಾ ಹಕ್ಕುಗಳನ್ನು ಉಲ್ಲಂ ಸಲಾಗುತ್ತಿದೆ ಎಂದು ಕೇರಳದ ಮುಸ್ಲಿಂ ಸಂಘಟನೆಗಳು ಆರೋಪಿಸಿದ್ದವು. ಈ ಹಿನ್ನೆಲೆಯಲ್ಲಿ ರೇಖಾ ಅವರು ಸೋಮವಾರ ಕೊಟ್ಟಾಯಂ ನಲ್ಲಿರುವ ಹದಿಯಾಳ ಮನೆಗೆ ಭೇಟಿ ನೀಡಿದ್ದರು. ಬಳಿಕ ಮಾತನಾಡಿದ ಅವರು, “ನಾನು ಹದಿಯಾ(ಅಖೀಲಾ)ಳನ್ನು ಭೇಟಿಯಾದೆ.
ಆಕೆ ಆರೋಗ್ಯವಾಗಿದ್ದಾಳೆ. ಅವಳಿಗೆ ಯಾರೂ ಹಿಂಸೆ ನೀಡುತ್ತಿಲ್ಲ. ನಗು ನಗುತ್ತಾ, ಖುಷಿಯಾಗಿ ಇದ್ದಾಳೆ,’ ಎಂದು ಹೇಳಿದ್ದಾರೆ. ಅಲ್ಲದೆ, ನಾನು ಕೇರಳದಲ್ಲಿ ಒತ್ತಾಯ ಪೂರ್ವಕವಾಗಿ ಮತಾಂತರ ಆಗಿರುವ ಇತರೆ ಹೆಣ್ಣು ಮಕ್ಕಳೊಂ ದಿಗೆ ಮಾತನಾಡಿ, ನಂತರ ವರದಿ ಸಿದ್ಧಪಡಿಸುತ್ತೇನೆ ಎಂದೂ ರೇಖಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.