ಉಗ್ರ ಹಫೀಜ್‌ ಪುತ್ರ ತಲ್ಹಾ ಸಯೀದ್‌ “ಘೋಷಿತ ಭಯೋತ್ಪಾದಕ’

ಕೇಂದ್ರ ಗೃಹ ಇಲಾಖೆಯಿಂದ ಘೋಷಣೆ

Team Udayavani, Apr 10, 2022, 7:45 AM IST

ಉಗ್ರ ಹಫೀಜ್‌ ಪುತ್ರ ತಲ್ಹಾ ಸಯೀದ್‌ “ಘೋಷಿತ ಭಯೋತ್ಪಾದಕ’

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಲಷ್ಕರ್‌-ಎ-ತೊಯ್ಬಾ ಉಗ್ರ, ಮುಂಬೈ ದಾಳಿಯ ಮಾಸ್ಟರ್‌ ಮೈಂಡ್ ಹಫೀಜ್‌ ಸಯೀದ್‌ನ ಪುತ್ರ ಹಫೀಜ್‌ ತಲ್ಹಾ ಸಯೀದ್‌ನನ್ನು ಕೇಂದ್ರ ಸರ್ಕಾರ ಶನಿವಾರ “ಘೋಷಿತ ಭಯೋತ್ಪಾದಕ’ ಎಂದು ಘೋಷಿಸಿದೆ.

ಉಗ್ರ ಹಫೀಜ್‌ ಸಯೀದ್‌ಗೆ ಪಾಕಿಸ್ತಾನದ ಉಗ್ರ ನಿಗ್ರಹ ನ್ಯಾಯಾಲಯವು 32 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಲಷ್ಕರ್‌ ಉಗ್ರ ಸಂಘಟನೆಯ ಧಾರ್ಮಿಕ ಘಟಕದ ಮುಖ್ಯಸ್ಥನಾಗಿರುವ ತಲ್ಹಾ ಸಯೀದ್‌ ಭಾರತ ಮತ್ತು ಅಫ್ಘಾನಿಸ್ತಾನದಲ್ಲಿ ಉಗ್ರರ ನೇಮಕ, ದೇಣಿಗೆ ಸಂಗ್ರಹ, ದಾಳಿಗೆ ಸಂಚು ಮತ್ತು ದಾಳಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರುವ ಕಾರಣ ಆತನ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆಯನ್ವಯ ಕ್ರಮವನ್ನೂ ಕೈಗೊಳ್ಳಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.

ಇದನ್ನೂ ಓದಿ:ಸೋಲಿನ ಸರಣಿಯಲ್ಲಿ ಚೆನ್ನೈ : ಹೈದರಾಬಾದ್‌ ಪರ ಮಿಂಚಿದ ಅಭಿಷೇಕ್ ಶರ್ಮಾ

ತಲ್ಹಾ ಸಯೀದ್‌ ಭಾರತ, ಇಸ್ರೇಲ್‌, ಅಮೆರಿಕ ಮತ್ತು ಅಫ್ಘನ್ ನಲ್ಲಿರುವ ಭಾರತದ ಹಿತಾಸಕ್ತಿಗಳ ವಿರುದ್ಧ ಜಿಹಾದ್‌ ಪ್ರಚಾರಕ್ಕಾಗಿ ಪಾಕಿಸ್ತಾನದಾದ್ಯಂತ ಇರುವ ಎಲ್ಲ ಲಷ್ಕರ್‌ ಕೇಂದ್ರಗಳಿಗೆ ಮುಕ್ತವಾಗಿ ಓಡಾಡುತ್ತಿದ್ದಾರೆ ಎಂದೂ ಆರೋಪಿಸಿರುವ ಗೃಹ ಇಲಾಖೆ, ಆತನನ್ನು “ಘೋಷಿತ ಭಯೋತ್ಪಾದಕ’ ಎಂದು ಘೋಷಿಸುತ್ತಿರುವುದಾಗಿ ಹೇಳಿದೆ.

ಟಾಪ್ ನ್ಯೂಸ್

Flash Floods: ಸೇನಾ ತರಬೇತಿ ವೇಳೆ ಹಠಾತ್ ಪ್ರವಾಹ.. ಓರ್ವ ಯೋಧ ಹುತಾತ್ಮ, ನಾಲ್ವರು ನಾಪತ್ತೆ

Flash Floods: ಸೇನಾ ತರಬೇತಿ ವೇಳೆ ಹಠಾತ್ ಪ್ರವಾಹ.. ಓರ್ವ ಯೋಧ ಹುತಾತ್ಮ, ನಾಲ್ವರು ನಾಪತ್ತೆ

Desi Swara: ಕೆನಡಾದಲ್ಲಿ ಗಂಗಾ ದಸರಾ- 50ಕ್ಕೂ ಹೆಚ್ಚಿ ಕಲಾವಿದರಿಂದ ಪ್ರದರ್ಶನ

Desi Swara: ಕೆನಡಾದಲ್ಲಿ ಗಂಗಾ ದಸರಾ- 50ಕ್ಕೂ ಹೆಚ್ಚಿ ಕಲಾವಿದರಿಂದ ಪ್ರದರ್ಶನ

Film producer: ಚಿತ್ರ ನಿರ್ಮಾಪಕನಿಗೆ ಮೀಟರ್‌ ಬಡ್ಡಿ ಕಾಟ!

Film producer: ಚಿತ್ರ ನಿರ್ಮಾಪಕನಿಗೆ ಮೀಟರ್‌ ಬಡ್ಡಿ ಕಾಟ!

ಸರ್ಕಾರ ಮತದಾರರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ: ಬಿ.ವೈ.ರಾಘವೇಂದ್ರ

Shimoga; ರಾಜ್ಯ ಸರ್ಕಾರ ಮತದಾರರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ: ಬಿ.ವೈ.ರಾಘವೇಂದ್ರ

ಸಂತೋಷ್ ಲಾಡ್

Shiggavi Bypoll; ಗೆಲ್ಲುವ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಲಿದೆ: ಸಂತೋಷ್ ಲಾಡ್

ನಿಮ್ಮ ಸಹಪಾಠಿಗಳು ಎಲ್ಲಿದ್ದಾರೆ ?: ಜೀವನದ ಪ್ರಯಾಣದಲ್ಲಿ ಎಲ್ಲವನ್ನು ಅನುಭವಿಸಬೇಕು

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Flash Floods: ಸೇನಾ ತರಬೇತಿ ವೇಳೆ ಹಠಾತ್ ಪ್ರವಾಹ.. ಓರ್ವ ಯೋಧ ಹುತಾತ್ಮ, ನಾಲ್ವರು ನಾಪತ್ತೆ

Flash Floods: ಸೇನಾ ತರಬೇತಿ ವೇಳೆ ಹಠಾತ್ ಪ್ರವಾಹ.. ಓರ್ವ ಯೋಧ ಹುತಾತ್ಮ, ನಾಲ್ವರು ನಾಪತ್ತೆ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

NEET Paper Leak case: ಸಿಬಿಐನಿಂದ ಜಾರ್ಖಂಡ್‌ ಕಾಲೇಜಿನ ಪ್ರಾಂಶುಪಾಲರ ಬಂಧನ

NEET Paper Leak case: ಸಿಬಿಐನಿಂದ ಜಾರ್ಖಂಡ್‌ ಕಾಲೇಜಿನ ಪ್ರಾಂಶುಪಾಲರ ಬಂಧನ

Postponed UGC NET, CSIR NET exam date announced

NTA; ಮುಂದೂಡಲಾಗಿದ್ದ UGC NET, CSIR NET ಪರೀಕ್ಷಾ ದಿನಾಂಕ ಪ್ರಕಟ

ಮಮತಾ ಬ್ಯಾನರ್ಜಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ

Defamation Case: ಮಮತಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ ಬೋಸ್

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Flash Floods: ಸೇನಾ ತರಬೇತಿ ವೇಳೆ ಹಠಾತ್ ಪ್ರವಾಹ.. ಓರ್ವ ಯೋಧ ಹುತಾತ್ಮ, ನಾಲ್ವರು ನಾಪತ್ತೆ

Flash Floods: ಸೇನಾ ತರಬೇತಿ ವೇಳೆ ಹಠಾತ್ ಪ್ರವಾಹ.. ಓರ್ವ ಯೋಧ ಹುತಾತ್ಮ, ನಾಲ್ವರು ನಾಪತ್ತೆ

Desi Swara: ಕೆನಡಾದಲ್ಲಿ ಗಂಗಾ ದಸರಾ- 50ಕ್ಕೂ ಹೆಚ್ಚಿ ಕಲಾವಿದರಿಂದ ಪ್ರದರ್ಶನ

Desi Swara: ಕೆನಡಾದಲ್ಲಿ ಗಂಗಾ ದಸರಾ- 50ಕ್ಕೂ ಹೆಚ್ಚಿ ಕಲಾವಿದರಿಂದ ಪ್ರದರ್ಶನ

Film producer: ಚಿತ್ರ ನಿರ್ಮಾಪಕನಿಗೆ ಮೀಟರ್‌ ಬಡ್ಡಿ ಕಾಟ!

Film producer: ಚಿತ್ರ ನಿರ್ಮಾಪಕನಿಗೆ ಮೀಟರ್‌ ಬಡ್ಡಿ ಕಾಟ!

7

Theft: ಬೈಕ್‌ನಲ್ಲಿ ಬಂದು ಮಾಂಗಲ್ಯ ಸರ ಕಳವು ಮಾಡಿದ್ದ ಇಬ್ಬರ ಬಂಧನ

9-ptr-bus

Puttur: ಅನುಮತಿ ಇಲ್ಲದ ಕಡೆ ಏರಿಯಾ ಸ್ಕೀಂನಲ್ಲಿ ಬಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.