ಹಫೀಜ್ ಸಯೀದ್ ಮತ್ತೆ ಬಂಧನ
Team Udayavani, Dec 1, 2017, 6:05 AM IST
ಹೊಸದಿಲ್ಲಿ: ಮುಂಬಯಿ ದಾಳಿ ಉಗ್ರ ಹಫೀಜ್ ಸಯೀದ್ನನ್ನು ಪಾಕಿಸ್ಥಾನ ಮತ್ತೆ ಬಂಧಿಸಿದೆ. ಅಮೆರಿಕ ಸಹಿತ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಒತ್ತಡ ಉಂಟಾದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೆಲ ಆಂಗ್ಲ ಮಾಧ್ಯಮಗಳು ವರದಿ ಮಾಡಿವೆ. ಆದರೆ ಅಲ್ಲಿನ ಸರಕಾರವಾಗಲಿ, ಇಲ್ಲಿನ ಸರಕಾರವಾಗಲಿ ಈ ವಿಷಯವನ್ನು ದೃಢಪಡಿಸಿಲ್ಲ.
ಕಳೆದ ವಾರ ಪಾಕಿಸ್ಥಾನ ಅಲ್ಲಿನ ಹೈಕೋರ್ಟ್ನ ಆದೇಶದ ಹಿನ್ನೆಲೆಯಲ್ಲಿ ಆತನನ್ನು ಬಿಡುಗಡೆ ಮಾಡಿತ್ತು. ಆದರೆ ಈ ಕ್ರಮಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಇದರ ಬೆನ್ನಲ್ಲೆ ಭಾರತದ ವಾದವನ್ನು ಸಮರ್ಥಿಸಿದ ಅಮೆರಿಕ, ಸಯೀದ್ನನ್ನು ಮತ್ತೆ ಬಂಧಿಸದಿದ್ದರೆ ಪರಿಣಾಮ ನೆಟ್ಟಗಿರದು ಎಂದು ಖಡಕ್ಕಾಗಿ ಎಚ್ಚರಿಕೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಪಾಕಿಸ್ಥಾನ ಆತನನ್ನು ಮತ್ತೆ ಗೃಹ ಬಂಧನದಲ್ಲಿ ಇರಿಸಿದೆ ಎಂದು ಹೇಳಲಾಗುತ್ತಿದೆ.
ಈ ಬೆಳವಣಿಗೆಗಳ ಮಧ್ಯೆ ಪಾಕಿಸ್ಥಾನದ ಸುದ್ದಿ ಮಾಧ್ಯಮಗಳು ಸಯೀದ್ ಬಂಧನ ಕುರಿತಂತೆ ಭಾರತ ದಲ್ಲಿ ವರದಿಯಾಗುತ್ತಿರುವ ಬಗ್ಗೆ ಅಚ್ಚರಿ ವ್ಯಕ್ತಪಡಿಸಿವೆ. ಈ ಬಗ್ಗೆ ತಮಗಾವುದೇ ಮಾಹಿತಿ ಇಲ್ಲ ಎಂದು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.