Hamas: ಸಿನ್ವರ್ ಮರಣ ಬಳಿಕ ಕದನ ವಿರಾಮಕ್ಕೆ ಹಮಾಸ್ ಯತ್ನ?
Team Udayavani, Oct 30, 2024, 11:17 PM IST
ನವದೆಹಲಿ: ಹಮಾಸ್ ನಾಯಕ ಯಹ್ಯಾ ಸಿನ್ವರ್ ಮರಣದ 1 ವಾರದ ಬಳಿಕ ಕದನ ವಿರಾಮ ಮಾತುಕತೆಗೆ ಉಗ್ರ ಸಂಘಟನೆಯ ನಾಯಕರು ಇಂಗಿತ ವ್ಯಕ್ತಪಡಿಸಿದ್ದಾರೆ. ಹಲವು ಪಾಶ್ಚಿ ಮಾತ್ಯ ರಾಷ್ಟ್ರಗಳು ಸಹ ಕದನ ವಿರಾಮ ಘೋಷಣೆಗೆ ಪ್ರಯತ್ನ ಮಾಡುತ್ತಿವೆ ಎಂದು ಮೂಲಗಳು ತಿಳಿಸಿವೆ.
ಈ ಬಗ್ಗೆ ಮಾತನಾಡಿದ ಹಮಾಸ್ ಸಂಘಟನೆಯ ಸಮಿ ಅಬು ಜುಹ್ರಿ, ಗಾಜಾ ಪಟ್ಟಿಯಲ್ಲಿ ನಮ್ಮ ಜನರಿಗಾಗು ತ್ತಿರುವ ಸಮಸ್ಯೆಯನ್ನು ತಪ್ಪಿಸಲು, ಗಾಜಾದಲ್ಲಿ ಇಸ್ರೇಲ್‌ನ ಅತಿಕ್ರಮಣವನ್ನು ಹಿಂತೆಗೆಯಲು ಯಾವುದೇ ಒಪ್ಪಂದಕ್ಕೆ ನಾವು ಸಿದ್ಧರಾಗಿದ್ದೇವೆ’ ಎಂದು ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.
ಇಸ್ರೇಲ್ ಗಾಜಾ ಪಟ್ಟಿಯಲ್ಲಿರುವ ಹಮಾಸ್ ಉಗ್ರರ ಮೇಲೆ ನಿರಂತರವಾಗಿ ಕೈಗೊಳ್ಳುತ್ತಿರುವ ದಾಳಿಯನ್ನು ತಪ್ಪಿಸಲು ಅಮೆರಿಕ ಮುಂದಾಗಿದ್ದು, ಸದ್ಯಕ್ಕೆ ತಾತ್ಕಾಲಿಕ ಒಪ್ಪಂದ ಮಾಡಿಕೊಳ್ಳಲು ಇಸ್ರೇಲ್‌ಗೆ ಸಲಹೆ ನೀಡಿದೆ. ಮುಂದಿನ ದಿನಗಳಲ್ಲಿ ಇದು ಶಾಶ್ವತ ಪರಿಹಾರಕ್ಕೆ ಕಾರಣವಾಗಬ ಹುದು ಎಂದು ಅಮೆರಿಕದ ಅಧಿಕಾರಿಗಳು ಭಾವಿಸಿದ್ದಾರೆ ಎನ್ನಲಾಗಿದೆ. ದೋಹಾದಲ್ಲಿ ಕಳೆದ 1 ವಾರದಿಂದ ನಡೆದ ವಿವಿಧ ಸಭೆಗಳು ಸೋಮವಾರ ಮುಕ್ತಾಯವಾಗಿದ್ದು, ಕದನ ವಿರಾಮದ ನಿರ್ಧಾರಕ್ಕೆ ಬರಲಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದೂ ಕಾರ್ಯಕರ್ತರ ಪರ ಕಾನೂನು ಪ್ರಕೋಷ್ಠ ಹೋರಾಟ: ಬಿ.ವೈ.ವಿಜಯೇಂದ್ರ
ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ
ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್’ ದ್ವಿತೀಯ
Dharmasthala: ಜನಜಾಗೃತಿ ವೇದಿಕೆ ನೂರಾರು ಕವಲಿರುವ ವೃಕ್ಷ: ಡಾ.ಹೇಮಾವತಿ ಹೆಗ್ಗಡೆ
ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.