10 ದಿನದೊಳಗೆ ದೇವಾಲಯ ತೆರವುಗೊಳಿಸಿ; ರೈಲ್ವೆ ಇಲಾಖೆಯಿಂದ ಹನುಮಂತ ದೇವರಿಗೆ ನೋಟಿಸ್!

Team Udayavani, Oct 13, 2022, 2:54 PM IST

image news jarkhand

ಜಾರ್ಖಂಡ್: ಜಾರ್ಖಂಡ್‌ನ ಧನ್‌ಬಾದ್ ನಗರದಲ್ಲಿ ದೇವಸ್ಥಾನ ಮತ್ತು ಸುತ್ತಮುತ್ತಲಿನ ಜನರಿಂದ ಸರ್ಕಾರಿ ಭೂಮಿ ಅತಿಕ್ರಮಣ ಮಾಡಲಾಗಿದೆ ಎಂದು ಭಾರತೀಯ ರೈಲ್ವೇಯು ಹನುಮಾನ್ ದೇಗುಲಕ್ಕೆ ನೋಟಿಸ್ ಕಳುಹಿಸಿದೆ.

ಹನುಮಾನ್ ದೇವಸ್ಥಾನವನ್ನು ತೆಗೆದು, ಖಾಲಿ ಇರುವ ಜಾಗವನ್ನು 10 ದಿನಗಳಲ್ಲಿ ರೈಲ್ವೆ  ಎಂಜಿನಿಯರ್‌ ವಿಭಾಗಕ್ಕೆ ಹಸ್ತಾಂತರಿಸುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ. ಧನ್‌ಬಾದ್ ನಗರದ ಪಶ್ಚಿಮ ಅಣೆಕಟ್ಟಿನ ಬಳಿ ಇರುವ ದೇವಸ್ಥಾನದ ಗೋಡೆಗೆ ಈ ಸೂಚನೆಯನ್ನು ಅಂಟಿಸಲಾಗಿದೆ.

ಹನುಮಾನ್ ದೇವರನ್ನು ಸೂಚನೆ ನೀಡಿದ್ದು, ನೀವು ಅಕ್ರಮವಾಗಿ ರೈಲ್ವೆ ಭೂಮಿಯನ್ನು ವಶಪಡಿಸಿಕೊಂಡಿದ್ದೀರಿ ಎಂದು ನೋಟಿಸ್ ನ ಲ್ಲಿ ತಿಳಿಸಲಾಗಿದೆ. ಇದು ಕಾನೂನು ಪ್ರಕಾರ ಅಪರಾಧ. ಈ ಸ್ಥಳವನ್ನು 10 ದಿನಗಳಲ್ಲಿ ತೆರವು ಮಾಡದಿದ್ದರೆ, ನಿಮ್ಮ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಲಾಗಿದೆ.

ದೇವಸ್ಥಾನದ ಬಳಿ ಇರುವ ಖಾಟಿಕ್ ಬಸ್ತಿಯಲ್ಲಿ ವಾಸಿಸುವ ಸುಮಾರು ಐದಾರು ಕುಟುಂಬದ ಜನರಿಗೆ ಅತಿಕ್ರಮಣದ ವಿರುದ್ಧ ರೈಲ್ವೆ ಇಲಾಖೆ ನೋಟಿಸ್ ಕಳುಹಿಸಿದೆ. ಈ ಜನರು 1921ರಿಂದ ಇಲ್ಲಿ ವಾಸವಿದ್ದು, ಹಣ್ಣು, ಮೀನು, ತರಕಾರಿಯಂತಹ ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ ಎನ್ನಲಾಗಿದೆ. ರೈಲ್ವೆ ಇಲಾಖೆಯು ಅಕ್ರಮ ನಿವೇಶನದ ಎಲ್ಲಾ ಮನೆಗಳನ್ನು ಖಾಲಿ ಮಾಡುವಂತೆ ನೋಟಿಸ್ ತಿಳಿಸಿದೆ.

ರೈಲ್ವೆ ಇಲಾಖೆಯ ಸೂಚನೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಸೋಮವಾರ ಮತ್ತು ಮಂಗಳವಾರ ದೇವಸ್ಥಾನದ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿ ರೈಲ್ವೆ ಇಲಾಖೆಯ ನಿರ್ಧಾರಗಳನ್ನು ವಿರೋಧಿಸಿ ಪ್ರತಿಭಟಿಸಿದ್ದರು.

ಟಾಪ್ ನ್ಯೂಸ್

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ: ಅಮಿತ್‌ ಶಾ

Amit Shah: ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ

ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

Flight: ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.