Har Ghar Tiranga: ಸಾಮಾಜಿಕ ಜಾಲತಾಣಗಳ ಡಿಪಿ ಬದಲಾವಣೆ ಮಾಡಿ; ಪ್ರಧಾನಿ ಮೋದಿ ಕರೆ
Team Udayavani, Aug 13, 2023, 11:16 AM IST
ಹೊಸದಿಲ್ಲಿ: ‘ಹರ್ ಘರ್ ತಿರಂಗಾ’ ಅಭಿಯಾನದ ಭಾಗವಾಗಿ ಜನರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳ ಡಿಸ್ಪ್ಲೇ ಇಮೇಜ್ (ಡಿಪಿ) ತ್ರಿವರ್ಣ ಧ್ವಜಕ್ಕೆ ಬದಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಕರೆ ನೀಡಿದ್ದಾರೆ.
ಪ್ರಧಾನಿ ಮೋದಿ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳ ಡಿಪಿಯಲ್ಲಿ ರಾಷ್ಟ್ರಧ್ವಜದ ಚಿತ್ರವನ್ನು ಅಪ್ಲೋಡ್ ಮಾಡಿದ್ದಾರೆ.
ಆಗಸ್ಟ್ 13 ರಿಂದ 15 ರ ನಡುವೆ ‘ಹರ್ ಘರ್ ತಿರಂಗ’ ಆಂದೋಲನದಲ್ಲಿ ಭಾಗವಹಿಸುವಂತೆ ಪ್ರಧಾನಿ ಶುಕ್ರವಾರ ಜನರಿಗೆ ಕರೆ ನೀಡಿದರು.
“#HarGharTiranga ಆಂದೋಲನದಲ್ಲಿ, ನಮ್ಮ ಸಾಮಾಜಿಕ ಮಾಧ್ಯಮ ಖಾತೆಗಳ ಡಿಪಿಯನ್ನು ಬದಲಾಯಿಸೋಣ ಮತ್ತು ನಮ್ಮ ಪ್ರೀತಿಯ ದೇಶ ಮತ್ತು ನಮ್ಮ ನಡುವಿನ ಬಾಂಧವ್ಯವನ್ನು ಗಾಢವಾಗಿಸುವ ಈ ಅನನ್ಯ ಪ್ರಯತ್ನಕ್ಕೆ ಬೆಂಬಲವನ್ನು ನೀಡೋಣ” ಎಂದು ಮೋದಿ X (ಟ್ವಿಟರ್) ನಲ್ಲಿ ಹೇಳಿದರು.
In the spirit of the #HarGharTiranga movement, let us change the DP of our social media accounts and extend support to this unique effort which will deepen the bond between our beloved country and us.
— Narendra Modi (@narendramodi) August 13, 2023
ತ್ರಿವರ್ಣ ಧ್ವಜದೊಂದಿಗೆ ತಮ್ಮ ಫೋಟೋಗಳನ್ನು www.hargartiranga.com ನಲ್ಲಿ ಅಪ್‌ಲೋಡ್ ಮಾಡುವಂತೆ ಅವರು ಜನರನ್ನು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.