ಜಮ್ಮು : ಕಟ್ಟಾ ಕ್ರಿಮಿನಲ್ ನರೀಂದರ್ ಕುಮಾರ್ ಸೆರೆ, ಜೈಲಿಗೆ
Team Udayavani, Apr 5, 2018, 5:17 PM IST
ಜಮ್ಮು : ಹಲವಾರು ಗಂಭೀರ ಅಪರಾಧಗಳಲ್ಲಿ ತೊಡಗಿಕೊಂಡಿದ್ದ ಆರ್ ಎಸ್ ಪುರ ಪ್ರದೇಶದ ವಾಸಿ, ಕಟ್ಟರ್ ಕ್ರಿಮಿನಲ್, ನರೀಂದರ್ ಕುಮಾರ್ ಅಲಿಯಾಸ್ ಟೆಕ್ಕಿ ಯನ್ನು ಬಂಧಿಸಿರುವ ಜಮ್ಮು ಕಾಶ್ಮೀರ ಪೊಲೀಸರು ಆತನ ವಿರುದ್ಧ ಸಾರ್ವಜನಿಕ ಸುರಕ್ಷಾ ಕಾಯಿದೆಯನ್ನು ಅನ್ವಯಿಸಿ ಕೇಸು ಹಾಕಿ ಕೋರ್ಟ್ ಆದೇಶದ ಪ್ರಕಾರ ನಗರದಲ್ಲಿನ ಕೋಟ್ ಭಲವಾಲ್ ಜೈಲಿಗೆ ಅಟ್ಟಿದ್ದಾರೆ.
ಆರೋಪಿ ಕುಮಾರ್ ವಿರುದ್ಧ ಐದು ಕೊಲೆ ಯತ್ನದ ಕೇಸುಗಳು, ಮಾದಕ ದ್ರವ್ಯ ಕಳ್ಳಸಾಗಣೆ ಮತ್ತು ಮಾರಾಟದ ಕೇಸುಗಳು ಇವೆ. ಪೊಲೀಸರ ಸಲಹೆ ಪ್ರಕಾರ ಜಮ್ಮು ಜಿಲ್ಲಾ ಮ್ಯಾಜಿಸ್ಟ್ರೇಟರು ಕುಮಾರ್ ವಿರುದ್ಧ ಸಾರ್ವಜನಿಕ ಸುರಕ್ಷಾ ಕೇಸು ದಾಖಲಿಸಿ ಆತನನ್ನು ಜೈಲಿಗೆ ಕಳುಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.