50 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆದ್ದ ಹಾರ್ದಿಕ್ ಪಟೇಲ್

Team Udayavani, Dec 8, 2022, 4:52 PM IST

Hardik Patel won Viramgam Seat In Gujarat

ಹೊಸದಿಲ್ಲಿ: ಗುಜರಾತ್ ಚುನಾವಣೆಯಲ್ಲಿ ಅತ್ಯಂತ ಕುತೂಹಲಕ್ಕೆ ಕಾರಣವಾಗಿದ್ದ ಅಭ್ಯರ್ಥಿಗಳಲ್ಲಿ ಒಬ್ಬರಾದ ಬಿಜೆಪಿ ನಾಯಕ ಹಾರ್ದಿಕ್ ಪಟೇಲ್ ಅವರು ಭರ್ಜರಿ ಜಯ ಸಾಧಿಸಿದ್ದಾರೆ. ವಿರಾಮಗಂ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಅವರು, ಕಾಂಗ್ರೆಸ್‌ ನ ಲಖಾಭಾಯಿ ಭಾರವಾಡ್ ವಿರುದ್ಧ 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದ ಗೆಲುವು ಸಾಧಿಸಿದ್ದಾರೆ.

2015 ರಲ್ಲಿ ಪಾಟಿದಾರ್ ಆಂದೋಲನದಲ್ಲಿ ಹಾರ್ದಿಕ್ ಪಟೇಲ್ ಮುನ್ನೆಲೆಗೆ ಬಂದರು. ಅವರು ಚಳವಳಿಯ ಭಾಗವಾಗಿ ಪಾಟಿದಾರ್ ಅನಾಮತ್ ಆಂದೋಲನ ಸಮಿತಿ (PAAS) ನೇತೃತ್ವ ವಹಿಸಿದ್ದರು. ಗುಜರಾತ್‌ ನ ಸಮುದಾಯ ಸಾಮಾಜಿಕ ಗುಂಪು ಸರ್ದಾರ್ ಪಟೇಲ್ ಗ್ರೂಪ್ (SPG) ನ ಸದಸ್ಯರೂ ಆಗಿದ್ದರು.

ಇದನ್ನೂ ಓದಿ:ರಾಜ್ಯ ಬಿಜೆಪಿ ಹಿರಿಯ ನಾಯಕರಿಗೆ ನಿವೃತ್ತಿ ಭಾಗ್ಯವೇ? ಗುಜರಾತ್ ಫಲಿತಾಂಶ ಹುಟ್ಟು ಹಾಕಿದೆ ಬಹುದೊಡ್ಡ ಚರ್ಚೆ

ಹಾರ್ದಿಕ್ ಪಟೇಲ್ ಮೊದಲು ಕಾಂಗ್ರೆಸ್ ಸೇರಿದ್ದರು. ಆದರೆ ಪಕ್ಷದ ನಾಯಕತ್ವದೊಂದಿಗಿನ ಭಿನ್ನಾಭಿಪ್ರಾಯಗಳ ಬಳಿಕ ಅವರು ಬಿಜೆಪಿಗೆ ಸೇರಿದ್ದರು. ಬಿಜೆಪಿಯ ಕಡು ವಿರೋಧಿಯಾಗಿದ್ದ ಹಾರ್ದಿಕ್ ಪಟೇಲ್ ಅವರು ಕಮಲ ಪಾಳಯ ಸೇರಿದ್ದು ಹಲವರು ಹುಬ್ಬೇರಿಸುವಂತೆ ಮಾಡಿತ್ತು.

ಅಹಮದಾಬಾದ್‌ ನ ವಿರಾಮಗಂ ಮಂಡಲ್ ಮತ್ತು ಡೆಟ್ರೋಜ್ ತಾಲೂಕುಗಳನ್ನು ಒಳಗೊಂಡಿರುವ ವಿರಾಮಗಂ ಕ್ಷೇತ್ರವು 2012 ರಿಂದ ಕಾಂಗ್ರೆಸ್ ಪಕ್ಷದಲ್ಲಿದೆ. ಕೊನೆಯ ಬಾರಿಗೆ 2007 ರ ಚುನಾವಣೆಯಲ್ಲಿ ಬಿಜೆಪಿ ವಿರಾಮಗಂ ಕ್ಷೇತ್ರವನ್ನು ಗೆದ್ದುಕೊಂಡಿತ್ತು.

ಟಾಪ್ ನ್ಯೂಸ್

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.