ಇಂದು ನಿಧನರಾದ ತಮ್ಮ ತಾಯಿಯ ನೇತ್ರ ದಾನ ಮಾಡಿದ ಕೇಂದ್ರ ಸಚಿವ ಹರ್ಷವರ್ಧನ್
Team Udayavani, Sep 6, 2020, 8:21 PM IST
ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ತಮ್ಮ ತಾಯಿಯ ಕಣ್ಣುಗಳನ್ನು ಏಮ್ಸ್ ಆಸ್ಪತ್ರೆಗೆ ದಾನ ಮಾಡಿದ್ದಾರೆ. ಹರ್ಷವರ್ಧನ್ ಅವರ ತಾಯಿ ಇಂದು ಮುಂಜಾನೆ ನಿಧನರಾಗಿದ್ದರು.
ತನ್ನ ನಿಧನದ ನಂತರ ನೇತ್ರದಾನ ಮಾಡಬೇಕೆಂದು ತಾಯಿಯ ಇಚ್ಚೆಯಾಗಿತ್ತು. ಈ ಕಾರಣದಿಂದ ಇಂದು ಏಮ್ಸ್ ಹಾಸ್ಪತ್ರೆಗೆ ಕಣ್ಣುಗಳನ್ನು ದಾನ ಮಾಡಿರುವುದಾಗಿ ಹರ್ಷವರ್ಧನ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಮಾತ್ರವಲ್ಲದೆ ತಾಯಿಯ ದೇಹವನ್ನು ಮೌಲಾನಾ ಅಜಾದ್ ವೈದ್ಯಕೀಯ ಕಾಲೇಜಿಗೆ ಹಸ್ತಾಂತರಿಸಲಾಗುವುದು ಎಂದಿದ್ದಾರೆ.
ಇಂದು ಬೆಳಗ್ಗೆ ತಾಯಿಯನ್ನು ಕೇಂದ್ರ ಸಚಿವ ಹರ್ಷವರ್ಧನ್ ಕಳೆದುಕೊಂದ್ದರು. ನನಗೆ ನನ್ನ ತಾಯಿಯೇ ಮಾರ್ಗದರ್ಶಕರಾಗಿದ್ದರು. ಅವರದ್ದು ಉನ್ನತ ವ್ಯಕ್ತಿತ್ವ ಎಂದು ಭಾವನಾತ್ಮಕ ಪೋಸ್ಟ್ ಹಾಕಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
Rajasthan:ಪೊಲೀಸ್ ಭದ್ರತೆಗೆ ಆದ 9 ಲಕ್ಷ ರೂ.ಬಿಲ್ ಪಾವತಿಸಿ: ರಾಜಸ್ಥಾನ ರೈತನಿಗೆ ನೋಟಿಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.