ಕೋವಿಡ್ ಲಸಿಕೆ ಬಿಡಗಡೆಗೆ ದಿನಾಂಕ ನಿಗದಿಯಾಗಿಲ್ಲ : ಆರೋಗ್ಯ ಸಚಿವ ಹರ್ಷವರ್ಧನ್ ಸ್ಪಷ್ಟನೆ
Team Udayavani, Sep 13, 2020, 9:16 PM IST
ನವದಹೆಲಿ : ಕೋವಿಡ್ ಲಸಿಕೆಯನ್ನು ಪ್ರಯೋಗಿಸುವುದರ ಬಗ್ಗೆ ನಮ್ಮಲ್ಲಿ ಇದುವರೆಗೆ ಯಾವುದೇ ನಿರ್ದಿಷ್ಟ ದಿನಾಂಕ ಪ್ರಕಟವಾಗಿಲ್ಲ. 2021 ರ ಮಾರ್ಚ್ ತಿಂಗಳೊಳಗೆ ಲಸಿಕೆಯನ್ನು ಪ್ರಯೋಗಿಸುವುದರ ಸಾದ್ಯತೆಯಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಕೋವಿಡ್ ಲಸಿಕೆಯ ಕುರಿತ ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ.
‘ಸಂಡೇ ಸಂವಾದ್ ‘ ಕಾರ್ಯಕ್ರಮದ ಮೊದಲ ಕಂತಿನಲ್ಲಿ ಮಾತಾನಾಡಿದ ಅವರು ಕೋವಿಡ್ ಲಸಿಕೆಯ ಅಬಿವೃದ್ಧಿಯ ಕುರಿತು ಹೇಳಿದ್ದಾರೆ. ಭಾರತದಲ್ಲಿ ಕೋವಿಡ್ ಲಸಿಕೆಯನ್ನು ಪ್ರಯೋಗ ಮಾಡುವುದರ ಕುರಿತು ಇದುವರಗೆ ಯಾವುದೇ ದಿನಾಂಕ ನಿಗದಿಯಾಗಿಲ್ಲ,2021 ರ ಮಾರ್ಚ್ ವೇಳೆಗೆ ಲಸಿಕೆಯನ್ನು ಪ್ರಯೋಗಿಸುವ ಸಾದ್ಯತೆಯನ್ನು ಅವರು ಅಂದಾಜಿಸಿದ್ದಾರೆ.ಲಸಿಕೆಯನ್ನು ಪ್ರಯೋಗಿಸುವಾಗ ಎಲ್ಲಾ ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಳ್ಳಲಾಗುತ್ತದೆ.ಲಸಿಕೆ ಲಭ್ಯವಾಧ ಕೊಡಲೇ ತೀರಾ ಅಗತ್ಯವಿದ್ದವವರಿಗೆ ಮೊದಲು ನೀಡಲಾಗುತ್ತದೆ ಎಂದರು.
ತೀರಾ ಅಗತ್ಯವಾದ್ದಲ್ಲಿ ಲಸಿಕೆಯ ತುರ್ತು ಬಳಕೆಯ ಅನುಮತಿ ಕುರಿತು ಸರ್ಕಾರ ಚಿಂತನೆ ನಡೆಸಿದೆ. ಮೂರನೇ ಹಂತದ ಪರೀಕ್ಷೆಗೆ 6- 9 ತಿಂಗಳು ಬೇಕಾಗುತ್ತದೆ. ಒಂದು ವೇಳೆ ತುರ್ತು ಬಳಕೆಗೆ ಅನುಮತಿಸಿ ನೀಡಿದಲ್ಲಿ ಈ ಅವಧಿ ಕಡಿಮೆಯಾಗಲಿದೆ. ಆದರೆ, ಲಸಿಕೆ ಸುರಕ್ಷತೆ ಬಗ್ಗೆ ಯಾವುದೇ ರಾಜಿ ಮಾಡಿಕೊಳ್ಳಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಲಸಿಕೆಯ ಬಗ್ಗೆ ಜನರಿಗೆ ನಂಬಿಕೆಯ ಕೊರತೆ ಇದ್ದರೆ ತಾನು ಮುಂದೆ ಬಂದು ಲಸಿಕೆಯನ್ನು ಪಡೆಯುವುದಾಗಿ ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.