ಡೇರಾ ಹಿಂಸಾಚಾರ, ರಾಜೀನಾಮೆ ಕೊಡೋದಿಲ್ಲ; ಸಿಎಂ ಖಟ್ಟರ್
Team Udayavani, Aug 30, 2017, 5:57 PM IST
ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಗೆ ಸಿಬಿಐ ವಿಶೇಷ ನ್ಯಾಯಾಲಯ ದೋಷಿ ಎಂದು ಘೋಷಿಸಿದ ಸಂದರ್ಭದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ 38 ಜನರು ಸಾವನ್ನಪ್ಪಿದ್ದರು. ನಮ್ಮ ಸರ್ಕಾರ ಬೇಕಾದ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿತ್ತು. ಹಾಗಾಗಿ ಹಿಂಸಾಚಾರದ ಹೊಣೆ ಹೊತ್ತು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ತಿಳಿಸಿದ್ದಾರೆ.
ಖಟ್ಟರ್ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷಗಳ ಆಗ್ರಹದ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪಂಜಾಬ್ ಮತ್ತು ಹರ್ಯಾಣ ಸರ್ಕಾರದ ಆದೇಶವನ್ನು ಸರ್ಕಾರ ಪಾಲಿಸಿದೆ ಎಂದು ಹೇಳಿರುವುದಾಗಿ ಎಎನ್ ಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
ಯಾರು ನನ್ನ ರಾಜೀನಾಮೆ ಕೇಳುತ್ತಿದ್ದಾರೋ ಅವರು ಕೇಳುತ್ತಿರಲಿ. ನಾವು ನಮ್ಮ ಕೆಲಸವನ್ನು ಸಮರ್ಪಕವಾಗಿ ನಿರ್ವಹಿಸಿದ್ದೇವೆ ಎಂದು ಖಟ್ಟರ್ ಹೇಳಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.