ಹರಿಯಾಣ: ಸ್ಪರ್ಧೆಗೆ ಕೈ ನಾಯಕರ ಹಿಂದೇಟು
Team Udayavani, Mar 22, 2019, 1:05 AM IST
ಹರಿಯಾಣದಲ್ಲಿ ಕಾಂಗ್ರೆಸ್‌ಗೆ ಈಗ ಅಭ್ಯರ್ಥಿಗಳೇ ಸಿಗುತ್ತಿಲ್ಲ. ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಹಿರಿಯ ಕಾಂಗ್ರೆಸ್ ನಾಯಕರು ಹಿಂದೇಟು ಹಾಕುತ್ತಿದ್ದಾರೆ. ಇತ್ತೀಚೆಗೆ ಜಿಂದ್ ವಿಧಾನಸಭೆ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಾಗ ಕಾಂಗ್ರೆಸ್ ಹೀನಾಯವಾಗಿ ಸೋಲುಂಡಿದ್ದರಿಂದ, ಪಕ್ಷದಲ್ಲಿ ಚುನಾವಣೆ ಎದುರಿಸುವ ಬಗ್ಗೆಯೇ ವಿಶ್ವಾಸ ಹೊರಟು ಹೋಗಿದೆ. ಅಷ್ಟೇ ಅಲ್ಲ, ರಾಜ್ಯ ಘಟಕ ದಲ್ಲಿ ಒಳಜಗಳ ತಾರಕಕ್ಕೇರಿದ್ದು, ಇದನ್ನು ಸರಿಪಡಿ ಸುವ ಕೇಂದ್ರ ನಾಯಕತ್ವದ ಎಲ್ಲ ಪ್ರಯತ್ನ ಗಳೂ ವಿಫಲವಾಗಿವೆ. ಕೆಲವೇ ದಿನಗಳ ಹಿಂದೆ ದಿಲ್ಲಿ ಯಲ್ಲಿ ನಡೆದ ಸಭೆ ಈ ಸಮಸ್ಯೆಯನ್ನು ಇನ್ನಷ್ಟು ತೀವ್ರಗೊಳಿಸಿದೆ. ಚುನಾವಣಾ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯಲ್ಲಿ ಸ್ಥಾನ ನೀಡದ್ದರ ಬಗ್ಗೆಯೂ ಆಕ್ಷೇಪ ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಮಾಸಾಂತ್ಯದಲ್ಲಿ ಬಸ್ ಯಾತ್ರೆಯನ್ನು ಹಮ್ಮಿಕೊಳ್ಳು ವಂತೆ ರಾಜ್ಯ ನಾಯಕರಿಗೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
MUST WATCH
ಹೊಸ ಸೇರ್ಪಡೆ
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
Pro Kabaddi League: ಪಾಟ್ನಾ ಪೈರೆಟ್ಸ್ ಪರಾಕ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.