Haryana Election: ಆಪ್ಗೆ 5 ಕ್ಷೇತ್ರ ಕೊಡಲು ಕಾಂಗ್ರೆಸ್ ಒಪ್ಪಿಗೆ?
Team Udayavani, Sep 9, 2024, 6:31 AM IST
ಹೊಸದಿಲ್ಲಿ: ಮುಂದಿನ ತಿಂಗಳ 5ರಂದು ನಡೆಯಲಿರುವ ಹರಿಯಾಣ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಮತ್ತು ಆಪ್ ನಡುವಣ ಸೀಟು ಹಂಚಿಕೆ ಅಂತಿಮವಾಗಿದ್ದು, ಆಪ್ ಐದು ಕ್ಷೇತ್ರಗಳಲ್ಲಿ ಸ್ಫರ್ಧಿಸಲಿದೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ನಾಯಕ ದೀಪಕ್ ಬಾಬರಿಯಾ ಮತ್ತು ಆಪ್ ನಾಯಕ ರಾಘವ್ ಛಡ್ಡಾ ನಡುವಿನ ಮೈತ್ರಿ ಮಾತುಕತೆ ಸಕರಾತ್ಮಕವಾಗಿ ಸಾಗಿದೆ ಎಂದು ಹೇಳಿದ್ದಾರೆ. ಸೋಮವಾರ ಈ ಬಗ್ಗೆ 2 ಪಕ್ಷಗಳ ನಾಯಕರು ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಇದಕ್ಕೂ ಮುನ್ನ ಆಪ್ ಸಂಸದ ರಾಘವ್ ಛಡ್ಡಾ ಮಾತನಾಡಿ ಕಾಂಗ್ರೆಸ್ ಮತ್ತು ಆಪ್ ವೈಯಕ್ತಿಕ ಹಿತಾಸಕ್ತಿಗಳನ್ನು ಬದಿಗೊತ್ತಿ ಮೈತ್ರಿ ಮಾಡಿಕೊಳ್ಳಲು ಮುಂದಾಗಿವೆ. 2 ಪಕ್ಷಗಳ ನಡುವೆ ಸಹಮತ ಮೂಡದಿದ್ದಲ್ಲಿ ಮೈತ್ರಿ ಮಾಡಿಕೊಳ್ಳುವುದಿಲ್ಲವೆಂದೂ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Today PM ಮೋದಿಗೆ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಬದುಕು, ಸಾಧನೆಯ 74 ಹೆಜ್ಜೆಗಳು
NEP ವಿಷಯ ಆಯ್ಕೆ ಕಾರಣ ಸ್ನಾತಕೋತ್ತರ ಪ್ರವೇಶ ಸಂಕಟ!
ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆ ಇನ್ನಷ್ಟು ಕಠಿನ! 3 ನೀಲನಕ್ಷೆ ಪ್ರಕಟಿಸಿದ ಮಂಡಳಿ
Scheme: ದಂಡ ಸಹಿತ ಪಾನ್-ಆಧಾರ್ ಜೋಡಿಸಿದವರು ಆದಾಯ ತೆರಿಗೆ ಪಾವತಿದಾರರ ಪಟ್ಟಿಯಲ್ಲಿ!
RSS ಸಂಘದ ಕಚೇರಿಗೆ ಪೊಲೀಸರು: ಪಾಂಡವಪುರ ಉದ್ವಿಗ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.