Haryana Election: ಹರಿಯಾಣ ಚುನಾವಣೆಗೆ 67 ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
Team Udayavani, Sep 5, 2024, 9:33 AM IST
ಹೊಸದಿಲ್ಲಿ: ಮುಂದಿನ ತಿಂಗಳ 5ರಂದು ಹರಿಯಾಣ ವಿಧಾನ ಸಭೆ ಚುನಾವಣೆಗಾಗಿ ಬಿಜೆಪಿ 90 ಕ್ಷೇತ್ರಗಳ ಪೈಕಿ 67 ಕ್ಷೇತ್ರಗಳಿಗೆ ಬುಧವಾರ ಅಭ್ಯರ್ಥಿಗಳನ್ನು ಪ್ರಕಟಿಸಿದೆ.
ಸಿಎಂ ನಯಾಬ್ ಸಿಂಹ್ ಸೈನಿ ಲಾಧ್ವಾ ಕ್ಷೇತ್ರದಿಂದ, ಮಾಜಿ ಸಚಿವ ಅನಿಲ್ ವಿಜ್ ಅಂಬಾಲಾ ಕಂಟೋನ್ಮೆಂಟ್ನಿಂದ ಸ್ಪರ್ಧಿಸಲಿದ್ದಾರೆ. ರಾಜ್ಯಸಭಾ ಸದಸ್ಯ ಕಾರ್ತಿಕೇಯ ಶರ್ಮಾ ತಾಯಿ ಶಕ್ತಿರಾಣಿ ಶರ್ಮಾ ಕಲ್ಕಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಈ ಪಟ್ಟಿಯಲ್ಲಿ ಹಾಲಿ ಸಚಿವ ರೊ ಬ್ಬರು, 9 ಮಂದಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ. ಮಾಜಿ ಡಿಸಿಎಂ ದುಷ್ಯಂತ್ ಚೌಟಾಲಾ ನೇತೃತ್ವದ ಜನ ನಾಯಕ ಜನತಾ ಪಕ್ಷ 19 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲಿಯೇ ಬಿಜೆಪಿ 67 ಮಂದಿಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿರುವುದು ಗಮನಾರ್ಹವಾಗಿದೆ. ಹಲವು ಪ್ರಮುಖರಿಗೆ ಬಿಜೆಪಿ ಟಿಕೆಟ್ ನೀಡಿದೆ.
ಇದನ್ನೂ ಓದಿ: Arrested: ಶಿವಾಜಿ ಪ್ರತಿಮೆ ಕುಸಿತ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಜಯದೀಪ್ ಆಪ್ಟೆ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Landslide: ತುರ್ತು ಬ್ರೇಕ್ ಹಾಕಿದ ಕಾರಣ ತಪ್ಪಿದ ರೈಲು ದುರಂತ
Democracy Day: ಕೊಡಗು: 72.2 ಕಿ.ಮೀ. ಅಂತರದ ಮಾನವ ಸರಪಳಿ
ಹೃದಯಾಘಾತ: ಶಾಲೆಯಲ್ಲೇ 3ನೇ ತರಗತಿ ವಿದ್ಯಾರ್ಥಿನಿ ಸಾ*ವು
Democracy Day: ಮಾನವ ಸರಪಳಿ; ಉಭಯ ಜಿಲ್ಲೆಗಳಲ್ಲಿ ವಾಹನ ಚಾಲಕರು, ಸಾರ್ವಜನಿಕರು ಹೈರಾಣು!
Trainee doctor ಹ*ತ್ಯೆ ಕೇಸು: ಮಾಜಿ ಪ್ರಿನ್ಸಿ ಸಂದೀಪ್ 17ರ ವರೆಗೆ ಸಿಬಿಐ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.