ಹರಿಯಾಣ ಗ್ಯಾಂಗ್ ರೇಪ್ ಗೆ ನಿರುದ್ಯೋಗ ಕಾರಣ: ಬಿಜೆಪಿ ಶಾಸಕಿ ವಿವಾದ
Team Udayavani, Sep 15, 2018, 4:24 PM IST
ಚಂಡೀಗಢ : ಹರಿಯಾಣದ ಮಹೇಂದ್ರಗಢದ ಕನೈನಾದಲ್ಲಿ 19ರ ಹರೆಯದ ತರುಣಿಯನ್ನು ಅಪಹರಿಸಿ ಆಕೆಯ ಮೇಲೆ ಗ್ಯಾಂಗ್ ರೇಪ್ ನಡೆದಿರುವುದಕ್ಕೆ ಯುವ ಜನರಲ್ಲಿ ಉದ್ಯೋಗವಿಲ್ಲದ ಹತಾಶೆಯೇ ಕಾರಣ ಮತ್ತು ಈ ಹತಾಶೆಯಿಂದಲೇ ಅವರು ಲೈಂಗಿಕ ಅಪರಾಧ ಎಸಗುವಂತಾಗಿದೆ ಎಂದು ಬಿಜೆಪಿ ನಾಯಕಿ ಪ್ರೇಮಲತಾ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ.
ಹರಿಯಾಣದ ಉಚನಾ ಕಲಾನ್ ಕ್ಷೇತ್ರದ ಶಾಸಕಿಯಾಗಿರುವ ಪ್ರೇಮಲತಾ ಅವರು ನಿರುದ್ಯೋಗಿ ಯುಕವರು ಹತಾಶೆಯಿಂದ ಈ ರೀತಿಯ ಲೈಂಗಿಕ ಅಪರಾಧಗಳಿಗೆ ಮುಂದಾಗುತ್ತಿದ್ದಾರೆ ಎಂದು ಹೇಳಿರುವುದು ಸರಕಾರಕ್ಕೆ ಇರಿಸು ಮುರಿಸು ಉಂಟು ಮಾಡಿದೆ.
ಈ ನಡುವೆ ಈ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ, ಅಪರಾಧಿಗಳನ್ನು ಹಿಡಿಯುವಲ್ಲಿ ಸೂಕ್ತ ಮಾಹಿತಿ, ಸುಳಿವು ನೀಡುವವರಿಗೆ ಒಂದು ಲಕ್ಷ ರೂ. ಇನಾಮು ಕೊಡಲಾಗುವುದೆಂದು ಘೋಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಭಾರತ ಪ್ರತಿನಿಧಿಸಲಿರುವ ಜೈಶಂಕರ್
Elephant: ಆಹಾರ ಅರಸುತ್ತಾ ಹೊರಟ ಹೆಣ್ಣಾನೆ 70 ಅಡಿ ಆಳದ ಕಮರಿಗೆ ಬಿದ್ದು ಸಾ*ವು
BJP ಗೆದ್ದರೆ ದೆಹಲಿಯ ಕೊಳೆಗೇರಿಗಳು ನೆಲಸಮ: ಅಮಿತ್ ಶಾ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ
Chhattisgarh: ಮೂವರು ನಕ್ಸಲರ ಎನ್‌ಕೌಂಟರ್… ವರ್ಷ ಆರಂಭದಲ್ಲೇ 9 ನಕ್ಸಲರು ಉಡೀಸ್
Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ
MUST WATCH
ಹೊಸ ಸೇರ್ಪಡೆ
Bengaluru: ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು; ಭುಗಿಲೆದ್ದ ಆಕ್ರೋಶ
Tulu Film: ರೂಪೇಶ್ ಶೆಟ್ರ ‘ಜೈ’ ಸಿನಿಮಾಗೆ ಬಂದ್ರು ಬಾಲಿವುಡ್ ಸೂಪರ್ ಸ್ಟಾರ್
ಮಕ್ಕಳ ಮೇಲೆ ಗದರದೇ, ಕೈ ಮಾಡದೆ ಶಿಸ್ತನ್ನು ಮೂಡಿಸುವುದು ಹೇಗೆ? ಇಲ್ಲಿದೆ ಕೆಲವು ಸಲಹೆಗಳು
Team India: ಬಿಸಿಸಿಐ ಬಳಿ ಕೆಲವು ತಿಂಗಳ ಅವಕಾಶ ಕೇಳಿದ ರೋಹಿತ್: ಸಭೆಯಲ್ಲಿ ಏನಾಯ್ತು?
Mudhol: ಎರಡು ದಿನಗಳ ಕಾರ್ಯಾಚರಣೆ ಬಳಿಕ ಮೊಸಳೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.