Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ
ಕೋಮು ಸೂಕ್ಷ್ಮ ಪ್ರದೇಶದಲ್ಲಿ ಘಟನೆ. ನಿಯಂತ್ರಣಕ್ಕೆ ತಂದ ಪೊಲೀಸರು
Team Udayavani, Oct 5, 2024, 6:57 PM IST
ನುಹ್ : ಹರಿಯಾಣದ ಪುನ್ಹಾನಾ ವಿಧಾನಸಭಾ ಕ್ಷೇತ್ರದ ಖ್ವಾಜಾ ಕಲಾನ್ ಮತ್ತು ಗುಲಾಲ್ತಾ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೊಹಮ್ಮದ್ ಇಲ್ಯಾಸ್ ಮತ್ತು ಪಕ್ಷೇತರ ಅಭ್ಯರ್ಥಿ ರಯೀಸ್ ಖಾನ್ ಅವರ ಬೆಂಬಲಿಗರ ನಡುವೆ ಮತದಾನದ ದಿನ ಶನಿವಾರ(ಅ5) ಮಾರಾಮಾರಿ ನಡೆದಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.
2023 ಜುಲೈ 31 ರಂದು ವಿಎಚ್‌ಪಿ ನಡೆಸಿದ ‘ಬ್ರಜಮಂಡಲ ಯಾತ್ರೆ’ಯ ಸಂದರ್ಭದಲ್ಲಿ ನುಹ್‌ನಲ್ಲಿ ಗಲಭೆಗಳು ಭುಗಿಲೆದ್ದಿದ್ದವು, ಆರು ಮಂದಿ ಸಾವನ್ನಪ್ಪಿದರು. ಗಲಭೆಗಳು ಪುನರಾವರ್ತನೆಯಾಗಿದ್ದು, ಅಭ್ಯರ್ಥಿಗಳು ಒಬ್ಬರನ್ನೊಬ್ಬರು ದೂಷಿಸಿಕೊಂಡಿದ್ದಾರೆ.
90 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ಶನಿವಾರ ನಡೆದಿದೆ. ಸಂಜೆ 5 ಗಂಟೆಯವರೆಗೆ ಶೇ.61ರಷ್ಟು ಮತದಾನವಾಗಿದೆ. ಅಕ್ಟೋಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.
VIDEO | Haryana Elections 2024: Scuffle broke out between supporters of Congress candidate from Punahana Mohammad Ilyas and independent candidate Raees Khan earlier today in Nuh.
(Source: Third Party)#HaryanaElection2024#HaryanaAssemblyElections2024 pic.twitter.com/mnAJd5ddjD
— Press Trust of India (@PTI_News) October 5, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.