Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…
ಬಂಧಿತ ಸತ್ಸಂಗ ಆಯೋಜಕಗೆ 14 ದಿನ ನ್ಯಾಯಾಂಗ ಬಂಧನ
Team Udayavani, Jul 6, 2024, 9:50 PM IST
ನವದೆಹಲಿ: 121 ಮಂದಿ ಸಾವಿಗೆ ಕಾರಣವಾದ ಹಾಥರಸ್ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಭೋಲೆ ಬಾಬಾ ವಿರುದ್ಧ ಮೊದಲ ದೂರು ದಾಖಲಾಗಿದೆ.
ಪಾಟ್ನಾದಲ್ಲಿ ಘಟನೆ ವಿರುದ್ಧ ಸ್ಥಳೀಯ ಕೋರ್ಟ್‌ಗೆ ದೂರು ಸಲ್ಲಿಕೆಯಾಗಿದೆ. ಇದೇ ವೇಳೆ, ಶುಕ್ರವಾರ ತಡರಾತ್ರಿ ಬಂಧಿತನಾಗಿರುವ ಸತ್ಸಂಗ ಆಯೋಜಕ ದೇವಪ್ರಕಾಶ್ ಮಧುಕರ್‌ಗೆ ಪ್ರಮುಖ ರಾಜಕೀಯ ವ್ಯಕ್ತಿಗಳ ಜತೆಗೆ ಸಂಪರ್ಕ ಇದೆ. ಕೆಲವು ಪಕ್ಷಗಳ ನಾಯಕರು ಆತನನ್ನು ಸಂಪರ್ಕಿಸಿದ್ದ ಬಗ್ಗೆ ಮಾಹಿತಿ ಇದೆ ಎಂದು ಹಾಥರಸ್ ನಿಪುನ್ ಅಗರ್ವಾಲ್ ತಿಳಿಸಿದ್ದಾರೆ.
ಬಂಧಿತ ಆರೋಪಿ ಭೋಲೆ ಬಾಬಾ ಪರವಾಗಿ ನಿಧಿ ಸಂಗ್ರಹಿಸುತ್ತಿದ್ದ. ಅಲ್ಲದೇ ಆತನಿಗೆ ರಾಜಕಾರಣಿಗಳ ಸಂಪರ್ಕವೂ ಇದೆ. ಆರೋಪಿಯ ಹಣ ಚಲಾವಣೆ, ಕರೆಗಳ ವಿವರಗಳನ್ನು ಪರೀಕ್ಷಿಸಬೇಕಿದೆ ಎಂದು ಹೇಳಿದ್ದಾರೆ. ಇದೇ ವೇಳೆ, ಸ್ಥಳೀಯ ಕೋರ್ಟ್ ದೇವ ಪ್ರಕಾಶ್‌ನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.
ಇದನ್ನೂ ಓದಿ: Paris Olympics: ಒಲಿಂಪಿಕ್ಸ್‌ಗೆ ಭಾರತದ ಕ್ರೀಡಾಪಟುಗಳು ಫಿಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್!
Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.