ಆಸೀಸ್ ರೀತಿ ಸಾಮಾಜಿಕ ಜಾಲತಾಣ ಬಳಕೆ ಬ್ಯಾನ್ ಮಾಡಿಲ್ಲ: ಐಟಿ ಕಾರ್ಯದರ್ಶಿ
Team Udayavani, Jan 7, 2025, 6:50 AM IST
ಹೊಸದಿಲ್ಲಿ: ಮಕ್ಕಳು ಸಾಮಾಜಿಕ ಜಾಲತಾಣ ಬಳಸುವುದಕ್ಕೆ ಆಸ್ಟ್ರೇಲಿಯಾ ಪೂರ್ಣವಾಗಿ ನಿಷೇಧ ಹೇರಿದೆ. ಆದರೆ ನಾವು ಈ ರೀತಿ ಮಾಡಿಲ್ಲ. ಬದಲಾಗಿ ಪೋಷಕರಿಂದ ಪರಿಶೀಲಿಸಬಹುದಾದ ಒಪ್ಪಿಗೆಯನ್ನು ಮಾತ್ರ ಪಡೆದುಕೊಂಡಿದ್ದೇವೆ ಎಂದು ಐಟಿ ಸಚಿವಾಲಯದ ಕಾರ್ಯದರ್ಶಿ ಎಸ್.ಕೃಷ್ಣನ್ ಅವರು ಹೇಳಿದ್ದಾರೆ. ಯಾವುದನ್ನು ನಿಷೇಧಿಸಬೇಕು ಅಥವಾ ನಿಷೇಧಿಸಬಾರದು ಎಂಬುದು ಅಲ್ಲಿನ ಸಮಾಜವನ್ನು ಅವಲಂಬಿಸಿರುತ್ತದೆ. ಭಾರತದಲ್ಲಿ ಬಹುತೇಕ ಶಿಕ್ಷಣ ಆನ್ಲೈನ್ ಮೂಲಕ ನೀಡಲಾಗುತ್ತದೆ. ಒಂದು ವೇಳೆ ಸಂಪೂರ್ಣವಾಗಿ ಬಳಕೆಯನ್ನು ನಿಷೇಧಿಸಿದರೆ ಮಕ್ಕಳಿಗೆ ಆ ಸೌಲಭ್ಯ ದೊರೆಯದಂತಾಗುತ್ತದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Earthquakes: ಹಿಮಾಲಯದ ತಪ್ಪಲಲ್ಲಿ ಅತೀ ಹೆಚ್ಚು ಭೂಕಂಪ ಸಂಭವಿಸುವುದೇಕೆ?
Bharatpol: ಅಂತಾರಾಷ್ಟ್ರೀಯ ಪೊಲೀಸ್ ಸಹಕಾರಕ್ಕೆ “ಭಾರತ್ಪೋಲ್’
Kerala: 20 ವರ್ಷದಿಂದ ಪಾಳು ಬಿದಿದ್ದ ಮನೆಯ ಫ್ರಿಡ್ಜಲ್ಲಿ ತಲೆಬುರುಡೆ ಪತ್ತೆ!
Galaxy: ಹೊಸ ಗ್ಯಾಲಕ್ಸಿ ಸೃಷ್ಟಿಯನ್ನು ಕಂಡುಹಿಡಿದ ಭಾರತದ ಖಗೋಳ ವಿಜ್ಞಾನಿಗಳು!
AI: ಶಾರುಖ್ ಪತ್ನಿ ಗೌರಿ ಮತಾಂತರ?: ಡೀಪ್ ಫೇಕ್ ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್ನಲ್ಲಿ ಮಿಂಚಿದ ರಾಕಿಭಾಯ್.!
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.