ಬೀದಿನಾಯಿ ಸ್ವಭಾವತಃ ಅಪಾಯಕಾರಿಯಲ್ಲ!
Team Udayavani, Aug 3, 2021, 7:02 AM IST
ಕೊಚ್ಚಿ: “ಕೆಲವೊಂದು ಸನ್ನಿವೇಶಗಳು ನಾಯಿಗಳನ್ನು ಕ್ರೂರವಾಗಿ ವರ್ತಿಸುವಂತೆ ಮಾಡುತ್ತವೆಯೇ ಹೊರತು, ಸ್ವಭಾವತಃ ಬೀದಿ ನಾಯಿಗಳು ಅಪಾಯಕಾರಿ ಎಂಬುದು ಸತ್ಯಕ್ಕೆ ದೂರವಾದದ್ದು.
‘ ಹೀಗೆಂದು ಹೇಳಿರುವುದು ಕೇರಳ ಹೈಕೋರ್ಟ್. ಎರ್ನಾಕುಲಂನ ತ್ರಿಕ್ಕಾರಾದಲ್ಲಿ ಬೀದಿನಾಯಿಗಳಿಗೆ ವಿಷ ಹಾಕಿ ಕೊಲ್ಲುತ್ತಿರುವ ವಿಡೀಯೋಗೆ ಸಂಬಂಧಿಸಿ ವಿಚಾರಣೆ ನಡೆಸುವ ವೇಳೆ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಜನರನ್ನು ರಕ್ಷಿಸಬೇಕೆಂದರೆ ಬೀದಿನಾಯಿಗಳನ್ನು ಕೊಲ್ಲಬೇಕು ಎನ್ನುವುದು ಸರಿಯಲ್ಲ. ನಾಯಿಗಳಿಗೆ ಆಶ್ರಯತಾಣಗಳಲ್ಲಿ ಪುನರ್ವಸತಿ ಕಲ್ಪಿಸುವ ಕೆಲಸವಾಗಲಿ. ಸುತ್ತಿಗೆ ಬಳಸಿಕೊಂಡು ನಾಯಿ ಹಿಡಿಯುವಂಥ ಕೆಲಸ ಮಾಡಬೇಡಿ ಎಂದೂ ಪಾಲಿಕೆಗೆ ಕೋರ್ಟ್ ಸಲಹೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್ ಹೇಳಿಕೆ
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
MUST WATCH
ಹೊಸ ಸೇರ್ಪಡೆ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.