2007ರ ಗೋರಖ್ಪುರ ದೊಂಬಿ ಪ್ರಕರಣ: ಹೈಕೋರ್ಟಿನಿಂದ ಅರ್ಜಿ ವಜಾ
Team Udayavani, Feb 23, 2018, 12:11 PM IST
ಅಲಹಾಬಾದ್: ಈಗ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿರುವ ಮತ್ತು ಅಂದು ಗೋರಖ್ಪುರ ಸಂಸದರಾಗಿದ್ದ ಯೋಗಿ ಆದಿತ್ಯನಾಥ್ ಅವರನ್ನು ಓರ್ವ ಆರೋಪಿಯಾಗಿ ಹೆಸರಿಸಲಾಗಿರುವ 2007ರ ಗೋರಖ್ಫುರ ದೊಂಬಿ ಪ್ರಕರಣದ ಎಫ್ಐಆರ್ ಬಗ್ಗೆ ಸ್ವತಂತ್ರ ತನಿಖೆಯನ್ನು ಕೋರಿದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾ ಮಾಡಿದೆ.
ಪರ್ವೇಜ್ ಪರ್ವಾಜ್ ಮತ್ತು ಅಸದ್ ಹಯಾತ್ ಸಲ್ಲಿಸಿದ್ದ ಅರ್ಜಿಯನ್ನು ಜಸ್ಟಿಸ್ ಕೃಷ್ಣ ಮುರಾರಿ ಮತ್ತು ಜಸ್ಟಿಸ್ ಅಖೀಲೇಶ್ ಚಂದ್ರ ಶರ್ಮಾ ಅವರನ್ನು ಒಳಗೊಂಡ ಪೀಠವು ವಜಾ ಮಾಡಿತು.
ಪ್ರಶ್ನಿಸಲ್ಪಟ್ಟಿರುವ ಪ್ರಕರಣದಲ್ಲಿ ಆರೋಪಿಯ ವಿರುದ್ಧ ಕಾನೂನು ಕ್ರಮ ಮಂಜೂರಾತಿಯನ್ನು ನಿರಾಕರಿಸಲಾದ ಆದೇಶದಲ್ಲಿ ಯಾವುದೇ ಲೋಪ ದೋಷಗಳಿಲ್ಲದಿರುವುದರಿಂದ ಪೀಠವು ಅರ್ಜಿಯನ್ನು ವಜಾ ಮಾಡುತ್ತಿದೆ ಎಂದು ತನ್ನ ಆದೇಶದಲ್ಲಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.