ರಾಮ್‌ದೇವ್ ಬದುಕಿನ ಪುಸ್ತಕ ಪ್ರಕಟನೆ, ಮಾರಾಟಕ್ಕೆ ಹೈಕೋರ್ಟ್ ತಡೆ
Team Udayavani, May 10, 2018, 5:47 PM IST
ಹೊಸದಿಲ್ಲಿ : ಪ್ರಖ್ಯಾತ ಯೋಗ ಗುರು ಬಾಬಾ ರಾಮ್ ದೇವ್ ಅವರಿಗೆ ದಿಲ್ಲಿ ಹೈಕೋರ್ಟ್ ರಿಲೀಫ್ ನೀಡಿರುವ ಒಂದು ವಿದ್ಯಮಾನದಲ್ಲಿ ನ್ಯಾಯಾಲಯವು ಬಾಬಾ ಬದುಕಿನ ಕುರಿತಾದ ಪುಸ್ತಕವೊಂದರ ಪ್ರಕಟನೆ ಮತ್ತು ಮಾರಾಟಕ್ಕೆ ಈ ಹಿಂದೆ ನೀಡಲಾಗಿದ್ದ ತಾತ್ಕಾಲಿಕ ತಡೆಯಾಜ್ಞೆಯನ್ನು ಮತ್ತೆ ಊರ್ಜಿತಗೊಳಿಸಿದೆ.
ಬಾಬಾ ರಾಮ್ ದೇವ್ ಅವರ ಬದುಕಿನ ಕುರಿತ ಈ ಪುಸ್ತಕದಲ್ಲಿ ಮಾನಹಾನಿಕರ ವಿವರಗಳ ಇವೆ ಎನ್ನಲಾಗಿದೆ.
ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಬಾಬಾ ಪುಸ್ತಕ ಪ್ರಕಟನೆ ಮತ್ತು ಮಾರಾಟವನ್ನು ನಿಷೇಧಿಸುವ ಆದೇಶವನ್ನು ತೆರವುಗೊಳಿಸಿದ್ದರು. ಇದೀಗ ದಿಲ್ಲಿ ಹೈಕೋರ್ಟ್ ಅದನ್ನು ಮತ್ತೆ ಊರ್ಜಿತಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
MUST WATCH
ಹೊಸ ಸೇರ್ಪಡೆ
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
BBK11: ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ
Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.