ಮೂನ್ಲೈಟ್ ಸಹಿಸಲು ಸಾಧ್ಯವಿಲ್ಲ: ಎಚ್ಸಿಎಲ್
Team Udayavani, Oct 13, 2022, 9:00 PM IST
ನವದೆಹಲಿ: ಐಟಿ ಕಂಪನಿಗಳಲ್ಲಿ ಮೂನ್ಲೈಟ್ (ಒಂದು ಸಂಸ್ಥೆಯಲ್ಲಿದ್ದುಕೊಂಡು ಇತರ ಕಂಪನಿಗಳಿಗೆ ಕೆಲಸ ಮಾಡುವುದು) ಕೆಲಸಗಾರರಿಗೆ ಇನ್ಫೋಸಿಸ್, ಟಿಸಿಎಸ್ ಮತ್ತು ವಿಪ್ರೋ ಕಂಪನಿಗಳು ಎಚ್ಚರಿಕೆ ಕೊಟ್ಟ ಬೆನ್ನಲ್ಲೇ ಎಚ್ಸಿಎಲ್ ಕೂಡ ಮೂನ್ಲೈನ್ ವಿಚಾರದಲ್ಲಿ ಮಾತನಾಡಿದೆ.
“ಮೂನ್ಲೈಟ್ ಸಹಿಸುವಂತಹ ವಿಚಾರವಲ್ಲ. ನಮ್ಮ ಎಚ್ಸಿಎಲ್ಗೆ ಸಿಬ್ಬಂದಿ ಸೇರಿದ್ದಾರೆ ಎಂದರೆ ಅವರು ನಮ್ಮ ಕಂಪನಿಯೊಂದಿಗೆ ಸ್ಪರ್ಧಿಸದೆ, ಸಂಪೂರ್ಣ ಶ್ರದ್ಧೆಯಿಂದ ಕೆಲಸ ಮಾಡುತ್ತಾರೆ ಎಂದರ್ಥ. ನಮ್ಮ ಕಂಪನಿಯಲ್ಲಿ ಮೂನ್ಲೈಟ್ ಎನ್ನುವುದು ಅತಂಹ ದೊಡ್ಡ ಸಮಸ್ಯೆ ಆಗಿಲ್ಲ’ ಎಂದು ಎಚ್ಸಿಎಲ್ನ ಮುಖ್ಯ ಅಧಿಕಾರಿ ರಾಮಚಂದ್ರನ್ ಸುಂದರರಾಜನ್ ತಿಳಿಸಿದ್ದಾರೆ.
ಇದೇ ವೇಳೆ ಇನ್ಫೋಸಿಸ್ನಲ್ಲಿ ಕಳೆದ 12 ತಿಂಗಳುಗಳಿಂದ ಪರಿಶೀಲನೆ ನಡೆಸಿ, ಎರಡು ಕಂಪನಿಗಳಲ್ಲಿ ಏಕಕಾಲದಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳನ್ನು ಕೈ ಬಿಟ್ಟಿರುವುದಾಗಿ ಇನ್ಫೋಸಿಸ್ನ ಕಾರ್ಯನಿರ್ವಾಹಕ ಅಧಿಕಾರಿ ಸಲೀಲ್ ಪರೇಕ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.