ಹಾರ್ದಿಕ್‌ಗೆ ಗೌಡರ ಪತ್ರ
Team Udayavani, Sep 5, 2018, 8:30 AM IST
ಮುಂಬೈ: ಗುಜರಾತ್‌ನಲ್ಲಿ ಉಪವಾಸ ನಿರತರಾಗಿರುವ ಪಟೇಲ್ ಮೀಸಲು ಹೋರಾಟಗಾರ ಹಾರ್ದಿಕ್
ಪಟೇಲ್‌ಗೆ ನಿರಶನ ನಿಲ್ಲಿಸಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮನವಿ ಮಾಡಿದ್ದಾರೆ. ಈ ಬಗ್ಗೆ ಪತ್ರ ಬರೆದಿರುವ ಅವರು, ರೈತರ ಸಾಲ ಮನ್ನಾ ಮತ್ತು ಮೀಸಲು ನೀಡಬೇಕೆಂದು ಹಾರ್ದಿಕ್ ನಡೆಸುತ್ತಿರುವ ಹೋರಾಟ ಸಮರ್ಥನೀಯವಾಗಿದೆ ಎಂದಿರುವ ಗೌಡರು, ಈ ಬಗ್ಗೆ ವಿಳಂಬ ನೀತಿ ಅನುಸರಿಸುತ್ತಿರುವ ಗುಜರಾತ್ ಮತ್ತು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.