![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Sep 3, 2019, 6:50 PM IST
ರಾಜ್ ಕೋರ್ಟ್ : ಸಿಟ್ಟು ಮನುಷ್ಯನ ಹತ್ರ ಏನನ್ನೂ ಬೇಕಾದರೂ ಮಾಡಿಸುತ್ತದೆ ಎಂಬುದಕ್ಕೆ ಇಲ್ಲೊಬ್ಬ ವ್ಯಕ್ತಿಯ ವರ್ತನೆ ನೋಡಿ ತಿಳಿಯುತ್ತದೆ. ತನ್ನ ಜೀಪು ಸ್ಟಾರ್ಟ್ ಆಗಿಲ್ಲ ಅನ್ನುವ ಕಾರಣಕ್ಕೆ ವ್ಯಕ್ಕಿಯೊಬ್ಬ ಕಾರಿಗೆ ಬೆಂಕಿ ಹಂಚಿದ ಘಟನೆ ರಾಜ್ ಕೋಟ್ ನಲ್ಲಿ ನಡೆದಿದೆ.
ಇಂದ್ರಜಿತ್ ಸಿಂಗ್ ಜಡೇಜಾ ಎನ್ನುವ ವ್ಯಕ್ತಿ ನಡು ರಸ್ತೆಯಲ್ಲಿ ತನ್ನ ಜೀಪಿನ ಬ್ಯಾಟರಿ ಹಾಳಾಗಿ ಸ್ಟಾರ್ಟ್ ಆಗದ ಕಾರಣ ಜೀಪಿನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಕೊಟ್ಟಿದ್ದಾನೆ. ಈ ಘಟನೆಯನ್ನು ಇಂದ್ರಜಿತ್ ನ ಗೆಳೆಯ ನೈಮಿಶ್ ಗೋಹಿಲಾ ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾನೆ. ನಂತರ ಟಿಕ್ ಟಾಕ್ ನಲ್ಲಿ ಹರಿಯ ಬಿಟ್ಟಿದ್ದಾನೆ.
ಟಿಕ್ ಟಾಕ್ ನಲ್ಲಿ ವೀಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
Check out this person setting his jeep on fire for a tik tok video in Rajkot.. Hope there’s some action. Let’s make him more famous.. @hvgoenka pic.twitter.com/eO5HgfilSq
— Dinesh Joshi. (@dineshjoshi70) September 3, 2019
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.