ಅವನು ನನ್ನ ಮಗನಲ್ಲ, ಮೋದಿ ಪುತ್ರ : ವಿದ್ಯಾರ್ಥಿ ಪೋಷಕರ ಭಾವನಾತ್ಮಕ ನುಡಿ
Team Udayavani, Mar 13, 2022, 7:30 AM IST
ಯುದ್ಧಪೀಡಿತ ಉಕ್ರೇನ್‌ನಿಂದ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲಾಗಿದೆ. ರಷ್ಯಾ ದಾಳಿಗೆ ತೀವ್ರವಾಗಿ ತುತ್ತಾಗಿರುವ ಸುಮಿ ನಗರದಲ್ಲಿ ವಾಸವಿದ್ದ ಮಗ ಭಾರತಕ್ಕೆ ವಾಪಸಾಗುವುದಕ್ಕೆ ಸಾಧ್ಯವೇ ಇಲ್ಲ ಎಂದುಕೊಂಡಿದ್ದ ಕಾಶ್ಮೀರದ ಸಂಜಯ್ ಪಂಡಿತ್, ಶುಕ್ರವಾರ ತಮ್ಮ ಮಗ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಆನಂದಭಾಷ್ಪ ಸುರಿಸಿದ್ದಾರೆ.
“ಈಗ ಬಂದಿರುವುದು ನನ್ನ ಮಗನಲ್ಲ, ಪ್ರಧಾನಿ ಮೋದಿ ಜೀ ಅವರ ಪುತ್ರ’ ಎಂದು ಕಣ್ಣೀರು ಒರೆಸಿಕೊಳ್ಳುತ್ತಾ ಹೇಳಿದ್ದಾರೆ.
ಕೇವಲ ಸಂಜಯ್ ಪಂಡಿತ್ ಮಾತ್ರವಲ್ಲ, ವಿಮಾನ ನಿಲ್ದಾಣದಲ್ಲಿ ಮಕ್ಕಳಿಗಾಗಿ ಕಾಯುತ್ತಾ ನಿಂತಿದ್ದ ಪೋಷಕರೆಲ್ಲರೂ ಮಕ್ಕಳನ್ನು ಕಂಡೊಡನೆ, “ಭಾರತ್ ಮಾತಾ ಕೀ ಜೈ’ ಎಂದು ಘೋಷಣೆ ಕೂಗಿದ್ದಾರೆ.
#WATCH A tearful Sanjay Pandita from Srinagar, Kashmir welcomes his son Dhruv on his return from Sumy, #Ukraine, says, “I want to say that it’s Modiji’s son who has returned, not my son. We had no hopes given the circumstances in Sumy. I am thankful to GoI for evacuating my son.” pic.twitter.com/ygqOVk5PGm
— ANI (@ANI) March 11, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thrissur: ಹೊಸ ವರ್ಷಕ್ಕೆ ವಿಶ್ ಮಾಡದ್ದಕ್ಕೆ ಯುವಕನಿಗೆ 24 ಬಾರಿ ಚೂರಿ ಇರಿತ
Mumbai: ಹೊಸ ವರ್ಷದ ಮುನ್ನಾದಿನ 17,800 ವಾಹನ ಚಾಲಕರಿಗೆ ದಂಡ, 89 ಲಕ್ಷ ರೂ. ಸಂಗ್ರಹ
Delhi: ಕೇಜ್ರಿವಾಲ್ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ
2025 ‘ಸುಧಾರಣೆಗಳ ವರ್ಷ’ಎಂದು ಘೋಷಣೆ ಮಾಡಿದ ರಕ್ಷಣ ಸಚಿವಾಲಯ
Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು
America: ಹೊಸ ವರ್ಷದ ಸಂಭ್ರಮಾಚರಣೆ-ಜನರ ಗುಂಪಿನ ಮೇಲೆ ನುಗ್ಗಿದ ಟ್ರಕ್-ಹಲವು ಸಾ*ವು
Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?
International: Middle East ತೈಲ ಸಂಪತ್ತು…ಸಂಘರ್ಷ-ಮಧ್ಯಪ್ರಾಚ್ಯದಲ್ಲಿ ಎಷ್ಟು ದೇಶಗಳಿವೆ?
Thrissur: ಹೊಸ ವರ್ಷಕ್ಕೆ ವಿಶ್ ಮಾಡದ್ದಕ್ಕೆ ಯುವಕನಿಗೆ 24 ಬಾರಿ ಚೂರಿ ಇರಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.