ವಿಮಾನಗಳಲ್ಲಿ ಒಬ್ಬರಿಗೆ ಒಂದೇ ಬ್ಯಾಗ್
Team Udayavani, Jan 22, 2022, 7:30 AM IST
ಸಾಂದರ್ಭಿಕ ಚಿತ್ರ.
ಹೊಸದಿಲ್ಲಿ: ಇನ್ನು ಮುಂದೆ ದೇಶೀಯ ವಿಮಾನಗಳಲ್ಲಿ ಪ್ರಯಾಣಿಸುವವರು 1 ಹ್ಯಾಂಡ್ ಬ್ಯಾಗ್ ಮಾತ್ರ ತೆಗೆದುಕೊಂಡು ಹೋಗಬಹುದು. ನಾಗ ರಿಕ ವಿಮಾನಯಾನ ಸುರಕ್ಷತ ಬ್ಯೂರೋ (ಬಿಸಿಎಎಸ್) ಹೊಸ ನಿಯಮ ಜಾರಿಗೊಳಿಸಿದೆ.
ಒಬ್ಬ ವ್ಯಕ್ತಿ ಒಂದೇ ಹ್ಯಾಂಡ್ ಬ್ಯಾಗ್ ತರಬಹುದು. ಪ್ರಯಾಣಿಕರು ಒಂದಕ್ಕಿಂತ ಹೆಚ್ಚು ಬ್ಯಾಗ್ ತರದಂತೆ ಏರ್‌ಲೈನ್‌ಗಳು ನೋಡಿಕೊಳ್ಳಬೇಕು. ಟಿಕೆಟ್‌ಗಳಲ್ಲಿ ಈ ಬಗ್ಗೆ ಮಾಹಿತಿ ಕೊಡಬೇಕು. ಏರ್‌ಪೋರ್ಟ್ ನಲ್ಲೂ ಈ ಬಗ್ಗೆ ಮಾಹಿತಿ ಕೊಡಬೇಕು.
ಏರ್‌ಪೋರ್ಟ್‌ನಲ್ಲಿ ಬ್ಯಾಗ್ ಪರಿಶೀಲನೆಗೇ ಹೆಚ್ಚು ಸಮಯ ವ್ಯರ್ಥವಾಗುತ್ತಿರುವ ಹಾಗೂ ಸುರಕ್ಷತ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.
ಇದನ್ನೂ ಓದಿ:ದೇಶ ಕಟ್ಟುವುದು ದಿಲ್ಲಿಗೆ ಮಾತ್ರ ಸೀಮಿತವಾಗಿತ್ತು: ಪ್ರಧಾನಿ ಮೋದಿ
ಆದರೆ ಈಗಾಗಲೇ ಇರುವ ನಿಯಮಗಳ ಪ್ರಕಾರ, ಮಹಿಳೆಯರ ಹ್ಯಾಂಡ್ ಬ್ಯಾಗ್, ಲ್ಯಾಪ್‌ಟಾಪ್ ಬ್ಯಾಗ್ ಸೇರಿ ಹಲವು ರೀತಿಯ ಬ್ಯಾಗ್‌ಗಳಿಗೆ ಅನುಮತಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
MUST WATCH
ಹೊಸ ಸೇರ್ಪಡೆ
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.