ರಾಸುಗಳಿಗೂ ಹೆಲ್ತ್ ಕಾರ್ಡ್
Team Udayavani, Oct 14, 2017, 10:51 AM IST
ರಾಂಚಿ: ಬಿಜೆಪಿ ಆಡಳಿತ ಇರುವ ಜಾರ್ಖಂಡ್ನಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ 15 ಲಕ್ಷ ರಾಸುಗಳಿಗೆ ಆರೋಗ್ಯ ಕಾರ್ಡ್ ವಿತರಿಸಲಾಗುತ್ತದೆ. ಕೇಂದ್ರ ಸರ್ಕಾದ “ಪಶುಧಾನ್ ಸಂಜೀವಿನಿ ಸ್ಕೀಮ್’ನ ಅಡಿ ಯಲ್ಲಿ ಅದನ್ನು ಅನುಷ್ಠಾನಗೊಳಿಸಲಾಗುತ್ತದೆ ಎಂದು ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ಪ್ರಸಾದ್ ತಿಳಿಸಿದ್ದಾರೆ.
ಮೊದಲ ಹಂತದ ಈ ಯೋಜನೆ ಮುಂದಿನ ತಿಂಗಳಿಂದ ಆರಂಭವಾಗುವ ಸಾಧ್ಯತೆ ಇದೆ. ದ್ರದ ವತಿಯಿಂದ ಈ ಯೋಜನೆಗಾಗಿ 1.57 ಕೋಟಿ ರೂ.ಗಳ ನೆರವು ನೀಡಿದೆ. ಅದರಲ್ಲಿ ಆರೋಗ್ಯ ಕಾರ್ಡ್ ಜತೆಗೆ ಆಧಾರ್ ಕಾರ್ಡ್ನಲ್ಲಿರುವಂತೆ 12 ಅಂಕಿಗಳ ವಿಶಿಷ್ಟ ಸಂಖ್ಯೆಯನ್ನೂ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಈ ವಿಶೇಷ ಯೋಜನೆಗೆ ಜಾರ್ಖಂಡ್ ಸರ್ಕಾರ ಕೂಡ 1.04 ಕೋಟಿ ರೂ. ನೆರವು ನೀಡಿದೆ ಎಂದಿದ್ದಾರೆ. ದನಗಳು, ಎಮ್ಮೆಗಳಲ್ಲಿನ ಉತ್ಪಾ ದಕತೆ ಹೆಚ್ಚಿಸಲು ಈ ಯೋಜನೆ ಜಾರಿಗೊಳಿ ಸಲಾ ಗುತ್ತದೆ. ಈ ಹಿಂದೆ ಜಾರ್ಖಂಡ್ ಸರ್ಕಾರ ದಿಂದಲೇ ಜಾನುವಾರುಗಳ ಉತ್ಪಾದಕತೆ ಮತ್ತು ಆರೋಗ್ಯ ಜಾಲ (ಐಎನ್ಎಪಿಎಚ್) ಯೋಜನೆಯಡಿ ರಾಸುಗಳಿಗೆ ವಿಶೇಷ ಗುರು ತಿನ ಸಂಖ್ಯೆ ನೀಡಲು ಕ್ರಮ ಕೈಗೊಂಡಿತ್ತು.
ಅದರ ವ್ಯಾಪ್ತಿಯಲ್ಲಿ 70 ಸಾವಿರ ಗೋವುಗಳಿಗೆ ವಿಶೇಷ ಸಂಖ್ಯೆ ನೀಡಲಾಗಿತ್ತು. ಈ ಮೂಲಕ ಅವುಗಳ ಆರೋಗ್ಯ ಹೆಚ್ಚಳ ಮತ್ತು ಕಳ್ಳಸಾಗಣೆ ತಪ್ಪಿಸುವ ನಿಟ್ಟಿನಲ್ಲಿಯೂ ಅದು ನೆರವಾಗಿದೆ ಎಂದು ಅಧಿಕಾರಿಗಳು ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.