ನಕಲಿ ಕೊ-ವಿನ್ ಆ್ಯಪ್ ಆರೋಗ್ಯ ಸಚಿವಾಲಯ ಎಚ್ಚರಿಕೆ
Team Udayavani, Jan 6, 2021, 8:51 PM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಕೋವಿಡ್ ಲಸಿಕೆ ವಿತರಣೆಗಾಗಿ ಸರಕಾರ ರೂಪಿಸಿರುವ ಆ್ಯಪ್ ವ್ಯವಸ್ಥೆಯ ದುರ್ಲಾಭ ಪಡೆಯಲು ದುಷ್ಕರ್ಮಿಗಳು ಪ್ರಯತ್ನಿಸುತ್ತಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕೃತ ಆ್ಯಪ್ ಇನ್ನಷ್ಟೇ ಆರಂಭವಾಗಬೇಕಿದೆ ಕಿಡಿಗೇಡಿಗಳು ರೂಪಿಸಿರುವ “ಕೊ-ವಿನ್’ ಹೋಲುವ ನಕಲಿ ಆ್ಯಪ್‌ಗಳನ್ನು ಡೌನ್‌ಲೋಡ್ ಮಾಡಿಕೊಂಡು ವೈಯಕ್ತಿಕ ವಿವರಗಳನ್ನು ಹಂಚಿಕೊಳ್ಳಬಾರದು ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಬುಧವಾರ ದೇಶವಾಸಿಗಳಲ್ಲಿ ವಿನಂತಿಸಿಕೊಂಡಿದೆ.
ಆ್ಯಪ್‌ಸ್ಟೋರ್‌ಗಳಲ್ಲಿ ಕೊ-ವಿನ್ ಹೋಲುವ ಹಲವು ಆ್ಯಪ್‌ಗಳು ಈಗಾಗಲೇ ಇವೆ. ಅಧಿಕೃತ ಕೊ-ವಿನ್ ಆ್ಯಪ್ ಆರಂಭವಾದ ಕೂಡಲೇ ಆ ಬಗ್ಗೆ ಮಾಹಿತಿ ನೀಡಲಾಗುವುದು. ನಕಲಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಬಾರದು ಮತ್ತು ಅವುಗಳಲ್ಲಿ ವೈಯಕ್ತಿಕ ವಿವರ ಹಂಚಿಕೊಳ್ಳಬಾರದು ಎಂದು ಸಚಿವಾಲಯವು ಎಚ್ಚರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.